ಬೆಳಗಾವಿಯಲ್ಲಿ ನಡೆಯುತ್ತಿರುವ ಜೆಪಿ ಕೋರ್ ಕಮಿಟಿ ಸಭೆಯಿಂದ ಅರ್ಧಕ್ಕೆ ಹೊರ ನಡೆದ ಶಾಸಕ ರಮೇ಼ಶ ಜಾರಕಿಹೊಳಿ

ಬೆಳಗಾವಿಯಲ್ಲಿ ನಡೆಯುತ್ತಿರುವ ಜೆಪಿ ಕೋರ್ ಕಮಿಟಿ ಸಭೆಯಿಂದ ಅರ್ಧಕ್ಕೆ ಹೊರ ನಡೆದ ಶಾಸಕ ರಮೇ಼ಶ ಜಾರಕಿಹೊಳಿ

ಬೆಳಗಾವಿ, ಏ, 12 : ನಗರದ ಖಾಸಗಿ ಹೊಟೇಲ್ ನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ಆರಂಭವಾಗಿದ್ದು, ಸಭೆಯಿಂದ ಮಾಜಿ ಸಚಿವ, ಶಾಸಕ ರಮೇಶ ಜಾರಕಿಹೊಳಿ ಅವರು ಸಭೆಯನ್ನು ಅರ್ಧದಲ್ಲಿ ಬಿಟ್ಟು ಹೊರ ನಡೆದ ಘಟನೆ ಮಂಗಳವಾರ ನಡೆಯಿತು. 

ಸುದ್ದಿ ಓದಿ