ಪ್ರಧಾನ ಕಾರ್ಯದರ್ಶಿಯಾಗಿ ರಮೇಶ ಶಾಪೇಟಿ ಆಯ್ಕೆ
ಇಂಡಿ05: ವಿಜಯಪುರ ಜಿಲ್ಲಾ ರೈತಮೋರ್ಚಾ ಪ್ರಧಾನ ಕಾರ್ಯದರ್ಶಿಯನ್ನಾಗಿ ರಮೇಶ ಶಾಪೇಟಿ ಅವರನ್ನು ನೇಮಕ ಮಾಡಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ ಆದೇಶ ಹೊರಡಿಸಿದ್ದಾರೆ ಎಂದು ರೈತಮೋರ್ಚಾ ಜಿಲ್ಲಾ ಅಧ್ಯಕ್ಷ ಕಾಸುಗೌಡ ಬಿರಾದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.