ರಾಣಿ ಚನ್ನಮ್ಮ ವಿವಿ ಅಂತರ್ ಕಾಲೇಜು ಜುಡೋ ಪಂದ್ಯಾವಳಿ: ಲಿಂಗರಾಜ ಮಹಾವಿದ್ಯಾಲಯ ಚಾಂಪಿಯನ್
Rani Channamma University Inter-College Judo Tournament: Lingaraj College is the champion
ಬೆಳಗಾವಿ 29: ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ ಮತ್ತು ಮರಾಠಾ ಮಂಡಳ ಸಂಸ್ಥೆಯ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯ, ಬೆಳಗಾವಿ ಆಯೋಜಿಸಿದ್ದ ಜುಡೋ ಪಂದ್ಯಾವಳಿಯಲ್ಲಿ ಕೆ.ಎಲ್.ಇ ಸಂಸ್ಥೆಯ ಲಿಂಗರಾಜ ಮಹಾವಿದ್ಯಾಲಯ ರನ್ನ್‌ರ್ಸ ಅಪ್ ಪ್ರಶಸ್ತಿ ಪಡೆದುಕೊಂಡಿದೆ.
ಬಿ.ಕಾಂ ಮೂರನೇ ಸೆಮಸ್ಟರ್‌ನ ಭೂಷನ ವನಸಾರೆ, ಬಿ.ಎ ಮೂರನೇಯ ಸೆಮಸ್ಟರ್‌ನ ಸೌರಭ್ ಪಾಟೀಲ ಚಿನ್ನದ ಪದಕ ಪಡೆಯುವ ಮೂಲಕ ಯುನಿವರ್ಸಿಟಿ ಬ್ಲೂ ಆಗಿ ಹೊರಹೊಮ್ಮಿದರು. ಆಕಾಶ ವಾಲಿ ಕಂಚಿನ ಪದಕ ಪಡೆದೆರು.
ಪ್ರಾಚಾರ್ಯ ಡಾ,ಹನಮಂತ ಮೇಲಿನಮನಿ, ದೈಹಿಕ ಶಿಕ್ಷಣ ನಿರ್ದೇಶಕ ಡಾ. ಸಿ.ರಾಮಾ ರಾವ್, ವಿನಾಯಕ ವರುಟೆ ಹಾಗೂ ಮಹಾವಿದ್ಯಾಲಯದ ಸಮಸ್ತ ಸಿಬ್ಬಂದಿ ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 