ಕರೋನ ನಿಯಂತ್ರಣಕ್ಕೆ ಶೀಘ್ರ ಲಸಿಕೆ : ಹರ್ಷವರ್ಧನ್
ನವದೆಹಲಿ , ಮೇ 25,ದೇಶಾದ್ಯಂತ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು ಇದೀಗ ಕೊರೋನಾಗೆ ನಾಲ್ಕು ಲಸಿಕೆ ದೇಶದಲ್ಲಿ ಶೀಘ್ರವೇ ಕ್ಲಿನಿಕಲ್ ಟ್ರಯಲ್ ಹಂತಕ್ಕೆ ತಲುಪಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ. ಕೊರೋನಾ ತಡೆಗಾಗಿ ಸಿದ್ಧಪಡಿಸಲಾಗಿರುವ 14 ಲಸಿಕೆಗಳ ಪೈಕಿ 4 ಲಸಿಕೆಗಳು ಶೀಘ್ರವೇ ಕ್ಲಿನಿಕಲ್ ಟ್ರಯಲ್ ಹಂತಕ್ಕೆ ಹೋಗಲಿವೆ ಎಂದು ಸಚಿವರು ಹೇಳಿದ್ದಾರೆ.ವಿಶ್ವಾದ್ಯಂತ ಕೋವಿಡ್-19 ತಡೆಗೆ 100 ಕ್ಕೂ ಹೆಚ್ಚಿನ ಲಸಿಕೆಗಳು ವಿವಿಧ ಹಂತಗಳ ಪ್ರಯೋಗಗಳಲ್ಲಿವೆ. ವಿಶ್ವ ಆರೋಗ್ಯ ಸಂಸ್ಥೆ ಈ ಪ್ರಯತ್ನಗಳಿಗೆ ಬೆಂಬಲ ನೀಡಿ ಸಹಕರಿಸುತ್ತಿದೆ ಎಂದು ಸಚಿವರೂ ಹೇಳಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 