ರವಿ ಎಲ್ ಗುಂಜೀಕರ ರಾಜ್ಯ ಸಂಘದ ಹಿರಿಯ ಉಪಾಧ್ಯಕ್ಷರನ್ನಾರಾಗಿ ಆಯ್ಕೆ
Ravi L Gunjikar has been elected as the Senior Vice President of the State Association
ಗದಗ:10: ರಾಜ್ಯ ಸರ್ಕಾರಿ ನೌಕರರ ಸಂಘದ ನಿಯಮಗಳ ಪ್ರಕಾರ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಯವರು ರಾಜ್ಯ ಕಾರ್ಯಕಾರಿ ಸಮಿತಿಯ ನಿರ್ಣಯದಂತೆ, ಗದಗ ಜಿಲ್ಲೆಯ ನೌಕರರ ಸಂಘದ ಜಿಲ್ಲಾಧ್ಯಕ್ಷ ರವಿ ಎಲ್ ಗುಂಜೀಕರ ಅವರನ್ನ, ರಾಜ್ಯ ಸಂಘದ ಹಿರಿಯ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ.ಗದಗ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯೊಬ್ಬರು ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಮುಖ ಹುದ್ದೆಯನ್ನು ಅಲಂಕರಿಸಿರುವುದು ಹೆಮ್ಮೆಯ ವಿಷಯವಾಗಿದೆ. ಈ ವೇಳೆ ಭೋವಿ ಸಮಾಜದ ಗದಗ ಜಿಲ್ಲಾಧ್ಯಕ್ಷ ಎಚ್ ವೈ ಸಂದಕದ,ಲಕ್ಷ್ಮೇಶ್ವರ ತಾಲೂಕ ಭೋವಿ ಸಮಾಜದ ಅಧ್ಯಕ್ಷ ರಾಜು ಕಳ್ಳಿ, ಭೋವಿ ಸಮಾಜದ ಪ್ರಧಾನ ಕಾರ್ಯದರ್ಶಿ ಯಲ್ಲಪ್ಪ ವಡ್ಡರ, ಸಹ ಕಾರ್ಯಕಾರ್ಯದರ್ಶಿ ಹನಮಂತ ವಡ್ಡರ, ನಾಗರಾಜ ಕಟ್ಟಿಮನಿ ಸೇರಿದಂತೆ ಇತರರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 