ವಾಣಿಜ್ಯ ಬ್ಯಾಂಕಗಳಲ್ಲಿ ಮಾಹಿತಿ ನೊಂದಣಿ

ವಾಣಿಜ್ಯ ಬ್ಯಾಂಕಗಳಲ್ಲಿ ಮಾಹಿತಿ ನೊಂದಣಿ

ಬಳ್ಳಾರಿ 14: ಬೆಳೆಸಾಲ ಮನ್ನಾ ಪ್ರಕ್ರೀಯೆ ಜಿಲ್ಲೆಯಲ್ಲಿ ಶುಕ್ರವಾರದಿಂದ ಆರಂಭವಾಗಿದೆ. ಸಾಲಮನ್ನಾಗೆ ಸಂಬಂಧಿಸಿದಂತೆ ರಾಷ್ಟ್ರೀಕೃತ ವಾಣಿಜ್ಯ ಬ್ಯಾಂಕುಗಳಲ್ಲಿ ಸಾಲ ಪಡೆದ ರೈತರು ತಮ್ಮ ಮಾಹಿತಿಯನ್ನು ನೊಂದಣಿ ಮಾಡಿಕೊಳ್ಳಲು ಸೊಂಡೂರು ತಾಲೂಕಿನ ಚೊರನೂರಿನ ಬ್ಯಾಂಕಿನಲ್ಲಿ ಸರತಿಸಾಲಿನಲ್ಲಿ ನಿಂತಿದ್ದಾರೆ. ಜಿಲ್ಲಾಡಳಿತ ಇದಕ್ಕಾಗಿ ಅಗತ್ಯ ಸಿದ್ದತೆಯನ್ನು ಮಾಡಿಕೊಂಡಿದ್ದು. ಪ್ರತೀ ಬ್ಯಾಂಕ್ ಅಂತ್ಯದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳನ್ನು ನೊಡಲ್ ಅಧಿಕಾರಿಯನ್ನಾಗಿ ನೇಮಿಸಿ ಕ್ಷಣ-ಕ್ಷಣದ ಮಾಹಿತಿಯನ್ನು ಪಡೆಯುತ್ತಿದೆ. ಇದಕ್ಕಾಗಿ ವಿಶೇಷ ವ್ಯಾಟ್ಸ್ ಆಫ್ ಗ್ರುಪ್ ಕೂಡಾ ಮಾಡಿಕೊಂಡು ಅಗತ್ಯ ಸಲಹೆಗಳನ್ನು ನೀಡಲಾಗುತ್ತಿದೆ.

 

ಸುದ್ದಿ ಓದಿ