ಶ್ರೀಕ್ಷೇತ್ರ ಯಲ್ಲಮ್ಮನ ಗುಡ್ಡಕ್ಕೆ ಧಾರ್ಮಿಕಧತ್ತಿ ಇಲಾಖೆಯ ಆಯುಕ್ತ ಬಿ ಶರತ್ ಭೇಟಿ
Religious Affairs Department Commissioner B Sarath visited Srikshetra Yallammana Gudda
ಉಗರಗೋಳ, 10 : ಶ್ರೀಕ್ಷೇತ್ರ ಯಲ್ಲಮ್ಮನ ಗುಡ್ಡಕ್ಕೆ ಬುಧವಾರ ರಂದು ಬೆಂಗಳೂರ ಧಾರ್ಮಿಕಧತ್ತಿ ಇಲಾಖೆಯ ಆಯುಕ್ತ ಬಿ ಶರತ್ ಭೇಟಿ ನೀಡಿ ಶ್ರೀದೇವಿಯ ದರ್ಶನ ಆಶೀರ್ವಾದ ಪಡೆದುಕೊಂಡರು. ದೇವಸ್ಥಾನ ವತಿಯಿಂದ ಯಲ್ಲಮ್ಮ ದೇವಸ್ಥಾನ ಪ್ರಾಧಿಕಾರದ ಉಪಕಾರ್ಯಧರ್ಶಿ ನಾಗರತ್ನಾ ಚೋಳಿನ ಆಯುಕ್ತ ಬಿ ಶರತ್ ಅವರನ್ನು ಶಾಲೂಹೊದಿಸಿ ಸತ್ಕರಿಸಿದರು.
ಅಲ್ಲಮಪ್ರಭು ಪ್ರಭುನವರ, ಆರ್ ಎಚ್ ಸವದತ್ತಿ, ಎಕನಗೌಡ ಮುದ್ದನಗೌಡ್ರ, ಮಂಜುನಾಥಗೌಡ ಸಂದಿಮನಿ, ಕೆಂಚನಗೌಡ ರೇಣ್ಕೀಗೌಡ್ರ, ರೇಣ್ಕೀಗೌಡ ಪರಶರುಷಿ, ಪಿ ರಾಜಶೇಖರಯ್ಯ ದೇವಸ್ಥಾನ ಸಿಬ್ಬಂದಿ ಇದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 