ಮುಂಬೈ ಭಯೋತ್ಪಾದಕ ದಾಳಿಯ ನೆನಪು: ಉದ್ಧವ್ ಠಾಕ್ರೆ
ಮುಂಬೈ, ಜ 6 ದೇಶದ ವಿದ್ಯಾರ್ಥಿಗಳು ಅಸುರಕ್ಷಿತ ಭಾವನೆ ಹೊಂದಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಜೆಎನ್ ಯು ವಿದ್ಯಾರ್ಥಿಗಳ ಮೇಲಿನ ದಾಳಿ ನಮಗೆ ಮುಂಬೈ ಭಯೋತ್ಪಾದಕರ ದಾಳಿಯನ್ನು ನೆನಪು ಮಾಡಿದೆ ಎಂದೂ ಪ್ರತಿಕ್ರಿಯೆ ನೀಡಿದ್ದಾರೆ .
ಜೆಎನ್ಯು ಕ್ಯಾಂಪಸ್ ನಲ್ಲಿ ಭಾನುವಾರ ನಡೆದ ಹಿಂಸಾಚಾರದ ಕುರಿತು ಮಾತನಾಡಿದ ಠಾಕ್ರೆ ದಾಳಿಕೋರರನ್ನು 'ಹೇಡಿಗಳು' ಎಂದು ಜರಿದರು . , "ಜೆಎನ್ ಯು ನಲ್ಲಿ ಮುಸುಕುಧಾರಿ ದಾಳಿಕೋರರು ಹೇಡಿಗಳು, ಅವರ ಗುರುತನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಪಡಿಸಿದ್ದಾರೆ.
ಮಹಾರಾಷ್ಟ್ರದ ವಿದ್ಯಾರ್ಥಿಗಳು ಸುರಕ್ಷಿತರಾಗಿದ್ದಾರೆ, ಅವರನ್ನು ನೋಯಿಸುವ ಯಾವುದೇ ಕ್ರಮವನ್ನು ನಾವು, ನಮ್ಮ ಸರಕಾರ ಎಂದಿಗೂ ಸಹಿಸುವುದಿಲ್ಲ ಎಂದು ಅವರು ಗುಡುಗಿದ್ದಾರೆ ಎಂದೂ ವರದಿಯಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 