ಸಿರುಗುಪ್ಪ

ಭಾರತದ ಮಾಜಿ ರಾಷ್ಟ್ರಪತಿ ಬಿಡಿ ಜತ್ತಿ ಪುಣ್ಯ ಸ್ಮರಣೆ

ಭಾರತದ ಮಾಜಿ ರಾಷ್ಟ್ರಪತಿ ಬಿಡಿ ಜತ್ತಿ ಪುಣ್ಯ ಸ್ಮರಣೆ

ಸಿರುಗುಪ್ಪ :  ಸರಳ ಸಜ್ಜನಿಕೆ ವ್ಯಕ್ತಿತ್ವ ಪಂಚಾಯತಿ ಸದಸ್ಯತ್ವ ಹುದ್ದೆಯಿಂದ ಭಾರತ ದೇಶದ ಅತ್ಯುನ್ನತ ರಾಷ್ಟ್ರಪತಿ ಹುದ್ದೆಯವರೆಗೂ ಬೆಳೆದ ರಾಜಕೀಯ ಸಾಮಾಜಿಕ ಕ್ಷೇತ್ರದಲ್ಲಿ ಅಭೂತಪೂರ್ವ ಸಾಧಿಸಿದ ಭಾವನಾತ್ಮಕವಾಗಿ ಹಗಲಿರಲು ಶ್ರಮಿಸಿದ ದೇಶ ವಿದೇಶಗಳನ್ನು ಸುತ್ತಿ ಸಮಾಜದಲ್ಲಿ ಬಸವ ಪ್ರಜ್ಞೆಯ ಅರಿವು ಮೂಡಿಸಿದ ಮಹಾನ್ ವ್ಯಕ್ತಿ ಬಿಡಿ ಜತ್ತಿ ಎಂದು ರಾಷ್ಟ್ರೀಯ ವಯಸ್ಕರ ಶಿಕ್ಷಣ ಸೆಂಟ್ರಲ್ ಕೌನ್ಸಿಲ್ ಮೈಸೂರು  ಲೋಕ ಶಿಕ್ಷಣ ನಿರ್ದೇಶನಾಲಯ ಸಾಕ್ಷರತಾ ಮಿಷನ್ ಪ್ರಾಧಿಕಾರ ಬೆಂಗಳೂರು ಜಿಲ್ಲಾ ಕಾರ್ಯಕಾರಿ ಸದಸ್ಯ ಜನ ಅಭಿಪ್ರಾಯ ಮುಖಂಡ ಅಬ್ದುಲ್ ನಬಿ ಅವರು ಹೇಳಿದರು. 

ನಗರದ ಇಬ್ರಾಹಿಂ ಮಂಜಿಲ್ ನಲ್ಲಿ ಅವರು ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಭಾರತದ ಮಾಜಿ ಉಪರಾಷ್ಟ್ರಪತಿ ಹಾಗೂ ರಾಷ್ಟ್ರಪತಿ ಬಿಡಿ ಜತ್ತಿ ಅವರ 21ನೇ ಪುಣ್ಯಸ್ಮರಣೆ ದಿನವನ್ನು ನೆನಪಿಸಿ ಗೌರವಿಸಿ ಸ್ಮರಿಸಿ ಮಾತನಾಡುತ್ತಾ ಜತ್ತಿಯವರು ಸರಳ ಸಜ್ಜನಿಕೆ ವ್ಯಕ್ತಿತ್ವ ಸಾಧನೆಗೈದ ನಾಡಿಗೆ ದೇಶಕ್ಕೆ ನೀಡಿದ ಅವರ ಕೊಡುಗೆ ಅಪಾರ ಎಂದು ಅಬ್ದುಲ್ ನಬಿ ಅವರು ತಿಳಿಸಿದರು. 


ಸುದ್ದಿ ಓದಿ