ದಕ್ಷಿಣ ಕೊರಿಯಾದಲ್ಲಿ 24 ಗಂಟೆಯಲ್ಲಿ 38 ಹೊಸ ಕರೋನ ಪ್ರಕರಣ ವರದಿ
ಸಿಯೋಲ್, ಜೂನ್ 9,ದಕ್ಷಿಣ ಕೊರಿಯಾದಲ್ಲಿ ಕಳದೆ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 38 ಪ್ರಕರಣಗಳು ವರದಿಯಾಗಿದೆ. ಪರಿಣಾಮ ಈವರೆಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 11,852 ಕ್ಕೆಏರಿಕೆಯಾಗಿದೆ.ಹೊಸ ಪ್ರಕರಣಗಳಲ್ಲಿ, ಮೂರು ವಿದೇಶಗಳಿಂದ ಬಂದಿರುವ ಆಮದು ಪ್ರಕರಣಗಳಾಗಿದೆ. ಇನ್ನೂ ಒಂದು ಸಾವು ದೃ ಡಪಪಟ್ಟಿದ್ದು ಸಾವಿನ ಸಂಖ್ಯೆ 274 ಕ್ಕೆ ತಲುಪಿದೆ. ಸಾವಿನ ಪ್ರಮಾಣವು ಶೇಕಡಾ 2.31 ರಷ್ಟಿದೆ.ಸಂಪೂರ್ಣ ಚೇತರಿಸಿಕೊಂಡ ನಂತರ ಒಟ್ಟು 26 ರೋಗಿಗಳನ್ನು ಸಂಪರ್ಕತಡೆಯಿಂದ ಬಿಡುಗಡೆ ಮಾಡಲಾಗಿದೆ. ಜನವರಿ 3 ರಿಂದ, ದೇಶವು 1.03 ದಶಲಕ್ಷಕ್ಕೂ ಹೆಚ್ಚು ಜನರನ್ನು ಪರೀಕ್ಷೆಗೆ ಒಳಪಡಿಸಿದೆ.
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ 