ಎಸ್‌ಕೆ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ
Republic Day celebration at SK College
ತಾಳಿಕೋಟೆ 28: ಪಟ್ಟಣದ ಪ್ರತಿಷ್ಠಿತ ವೀರಶೈವ ವಿದ್ಯಾವರ್ಧಕ ಸಂಘದ ಶ್ರೀ ಖಾಸ್ಗತೇಶ ಕಲಾ ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ ಮತ್ತು ಶ್ರೀ ಖಾಸ್ಗತೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಡಾ. ದಯಾನಂದ್ ಮುಗಡ್ಲಿಮಠ ಮಾತನಾಡಿದರು.
ಈ ಸಮಯದಲ್ಲಿ ಡಾ.ರಮೇಶ ಬಂಟನೂರ, ಉಭಯ ಮಹಾವಿದ್ಯಾಲಯಗಳ ಉಪನ್ಯಾಸಕರು, ಸಿಬ್ಬಂದಿ ವರ್ಗ ಹಾಗೂ ಎನ್.ಎಸ್.ಎಸ್. ಎನ್.ಸಿ.ಸಿ. ಸ್ಕೌಟ್ಸ್ ಅಂಡ್ ಗೈಡ್ಸ್, ಮತ್ತು ಯೂತ್ ರೆಡ್ ಕ್ರಾಸ್ ಮುಖ್ಯಸ್ಥರು, ವಿದ್ಯಾರ್ಥಿಗಳು ಹಾಗೂ ಬಿ.ಎಡ್ ಪ್ರಶಿಕ್ಷಣಾರ್ಥಿಗಳು ಮತ್ತು ಪದವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 