ಸರ್ವೋದಯ ಸಹಕಾರಿ ಸಂಘದಲ್ಲಿ ಗಣರಾಜ್ಯೋತ್ಸವ ಆಚರಣೆ
Republic Day celebration at Sarvodaya Cooperative Society
ದೇವರಹಿಪ್ಪರಗಿ 27: ಪಟ್ಟಣದ ಸರ್ವೋದಯ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಾಜಶೇಖರ ಒಂಟೆತ್ತಿನ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.ಇದೇ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಶಾಂತಪ್ಪ ಕೆ ಸಜ್ಜನ,ಶಿವಾನಂದ ಅತನೂರ, ಡಾ.ಕಾಶಿನಾಥ ಯಾಳಗಿ, ವೀನೋದ ಮಿಂಚನಾಳ, ಕಾಶಿನಾಥ ವಡ್ಡೋಡಗಿ, ಗಂಗಾಧರ ಬಬಲೇಶ್ವರ, ಸುರೇಶ ಕೊಣ್ಣೂರ, ನಬೀಸಾಬ ನದಾಫ, ರಮೇಶ ಮೆಟಗಾರ, ವಿನೋದ ರಾಠೋಡ ಸೇರಿದಂತೆ ಸಂಘದ ಆಡಳಿತ ಮಂಡಳಿಯ ನಿರ್ದೇಶಕರು, ಸದಸ್ಯರು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 