ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮನವಿ ಸಲ್ಲಿಕೆ
ಮಹಾಲಿಂಗಪುರ : ಸ್ಥಳೀಯ ಕೃಷಿ ಮಾರುಕಟ್ಟೆ ಹಮಾಲರ ಟ್ರೇಡ್ ಯೂನಿಯನ್ ವತಿಯಿಂದ ಹಲವಾರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದಶರ್ಿ ಎಸ್.ಎನ್.ಪತ್ತಾರ ಅವರಿಗೆ ಮನವಿ ನೀಡಿದರು.
ವಸತಿ ರಹಿತ ಹಮಾಲಿ ಕಾರ್ಮಿಕರಿಗೆ ಸೂಕ್ತ ವಸತಿ ವ್ಯವಸ್ಥೆ, ಎಪಿಎಂಸಿ ಕಾಯಕ ನಿಧಿಯಡಿ 60 ವರ್ಷ ದಾಟಿದ ಕಾಮರ್ಿಕರಿಗೆ 50 ಸಾವಿರ ನಿವೃತ್ತಿ ಪರಿಹಾರ ಮತ್ತು ಪಿಂಚಣಿ, ಪ್ರತಿ ಎರಡು ವರ್ಷಕ್ಕೊಮ್ಮೆ ಬೆಲೆ ಏರಿಕೆ ಆಧಾರದಲ್ಲಿ ಕೂಲಿ ಪರಿಷ್ಕರಣೆ, ಮಾರುಕಟ್ಟೆಗಳಲ್ಲಿ ಚೀಲಗಳ ಭಾರವನ್ನು 50 ಕೆಜಿ ಗೆ ಸೀಮಿತ, ಬೇಡಿಕೆಗಳ ಆಧಾರದಲ್ಲಿ ಮಹಿಳೆಯರು ಸೇರಿದಂತೆ ಲೈಸೆನ್ಸ್ ನೀಡುವುದು ಮುಂತಾದ ಬೇಡಿಕೆಗಳ ಈಡೇರಿಕೆಗಾಗಿ ಮುಷ್ಕರಕ್ಕೆ ಬೆಂಬಲ ಸೂಚಿಸಿ ಕೃಷಿ ಮಾರುಕಟ್ಟೆಯ ಪ್ರಮುಖ ದ್ವಾರದಿಂದ ಹಮಾಲರ ಅಧ್ಯಕ್ಷ ಪೈಗಂಬರ ಪೆಂಡಾರಿ ನೇತೃತ್ವದಲ್ಲಿ ನೂರಾರು ಶ್ರಮಿಕರು ಪಾದಯಾತ್ರೆ ಮೂಲಕವಾಗಿ ಮಾರುಕಟ್ಟೆ ಕಚೇರಿಗೆ ಆಗಮಿಸಿ ಮನವಿ ನೀಡಿದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 