ಇಂದಿರಾ ಕ್ಯಾಂಟೀನ್ ಸ್ಥಳಾಂತರ ಮಾಡಲು ಕೆಎಸ್ಸಾರ್ಟಿಸಿ ಅಧಿಕಾರಿಗಳಿಗೆ ಮನವಿ
Request to KSRTC officials to relocate Indira Canteen
ಯರಗಟ್ಟಿ 07: ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ನಿರ್ಮಾಣ ಮಾಡುತ್ತಿರುವ ಇಂದಿರಾ ಕ್ಯಾಂಟೀನ್ ಸ್ಥಳಾಂತರ ಮಾಡಿ ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ಮುಖಂಡರು.
ಬಸ್ ನಿಲ್ದಾಣದ ಆವರಣದಲ್ಲಿ ಆರಂಭವಾಗುತ್ತಿರುವ ಕ್ಯಾಂಟೀನ್ ಪ್ರವಾಸಿ ಮಂದಿರದಲ್ಲಿ ಪ್ರಾರಂಭಿಸಲು ವಕೀಲರಾದ ಕೆ.ಎಚ್. ಪಾಟೀಲ ಹಾಗೂ ಶಬ್ಬೀರ ಮನಿಯಾರ ಕೆಎಸ್ಸಾರ್ಟಿಸಿ ಸಾರಿಗೆ ನಿಯಂತ್ರಣಾಧಿಕಾರಿ ಎಲ್. ಆಯ್. ಹಕಾಟಿ ಮೂಲಕ ಸಾರಿಗೆ ಜಿಲ್ಲಾಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ವೇಳೆ ಸುರೇಶ ಉದ್ದಪ್ಪನ್ನವರ, ಮಂಜುನಾಥ ದೇವರಡ್ಡಿ, ರಂಜಾನ ಗೋಕಾಕ, ಮಹಾರುದ್ರ್ಪ ಕಡಕೋಳ, ಬಸವರಾಜ ಬೆಣ್ಣಿ, ಹನಮಂತ ಕಳಸಪ್ಪನವರ, ಚಂದ್ರಶೇಖರ ಸವದತ್ತಿ, ಕಾಶೀಮಸಾಬ ಜಹಗಿರದಾರ ಇದ್ದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 