ಅಂಚೆ ಕಚೇರಿಯಲ್ಲಿ ರೈಲ್ವೆ ಟಿಕೆಟ್ ಬುಕಿಂಗ್ ಕೌಂಟರ್ ಪುನರ್‌ಆರಂಭಿಸಲು ಮನವಿ
Request to reopen railway ticket booking counters at post offices
ಜಮಖಂಡಿ 20: ನಗರದ ಅಂಚೆ ಕಚೇರಿಯಲ್ಲಿ ರೈಲ್ವೆ ಟಿಕೆಟ್ ಬುಕಿಂಗ್ ಕಳೆದ ಕೆಲವು ತಿಂಗಳಿಂದ ಮುಚ್ಚಲ್ಪಟ್ಟಿದ್ದು, ಇದರಿಂದಾಗಿ ರೈಲ್ವೆ ಪ್ರಯಾಣಿಕರು ಅನಗತ್ಯ ತೊಂದರೆ ಎದುರಿಸುತ್ತಿದ್ದು. ಸರಾಫ್ ಬಜಾರ್‌ನ ವ್ಯಾಪಾರಸ್ಥರು ರೈಲ್ವೆ ಟಿಕೆಟ್ ಬುಕಿಂಗ್ ಕೌಂಟರ್ ಮೊದಲಿನಂತೆ ತೆರೆಯಬೇಕೆಂದು ಪೋಸ್ಟ್ ಮಾಸ್ಟರ್ ಎಸ್.ಎಸ್. ಮನ್ನಿಕೇರಿ ಅವರಿಗೆ ಮನವಿಯನ್ನು ಸಲಿಸಿ, ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ಉಮೇಶ ಕೊಠಾರಿ, ರಮೇಶ ಮೆಹ್ತಾ, ಮುಖೇಶ ಜೈನ್, ಸಂದೀಪ ವರ್ಮಾ, ಬಾಲ್ ಕಿಸಾನ್ ವರ್ಮಾ, ದಾಮೋದರ ವರ್ಮಾ, ಸುರೇಶ ವರ್ಮಾ, ವಿಮಲ್ ಓಸ್ವಾಲ್, ಕಿರಣ ಓಸ್ವಾಲ್, ರಾಜೇಶ ಓಸ್ವಾಲ್, ನರೇಂದ್ರ ಭಂಡಾರಿ, ಮಂದರ ಓಸ್ವಾಲ್, ಪಿಂಟು ಓಸ್ವಾಲ್, ದರ್ಶನ ಓಸ್ವಾಲ್, ರಾಜೇಶ ಜೈನ್, ರಾಮದೇವ ವರ್ಮಾ, ಗೌರವ ವರ್ಮಾ ಸೇರಿದಂತೆ ಅನೇಕರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 