ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೃದ್ಧನ ರಕ್ಷಣೆ
Rescue of an elderly man who was attempting suicide
ಕೊಲ್ಹಾರ 14: ಸೇತುವೆ ಮೇಲಿನಿಂದ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೃದ್ಧನನ್ನು ರಕ್ಷಣೆ ಮಾಡಿದ ಘಟನೆ ಶುಕ್ರವಾರ ಸಂಜೆ ಕೊಲ್ಹಾರ ಸೇತುವೆ ಮೇಲೆ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಯತ್ನಟ್ಟಿ ಗ್ರಾಮದ ಸಿದ್ದಪ್ಪ ಕರಿಗಾರ ಎಂಬಾತ ಜೀವನದಲ್ಲಿ ಜಿಗುಪ್ಸೆಗೊಂಡು ಸೇತುವೆ ಮೇಲಿನಿಂದ ಕೃಷ್ಣ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸುತ್ತಿರುವುದನ್ನು ನೋಡಿದ ಈರಣ್ಣ ಬಾಗಿ ಆ ವೃದ್ಧ ಮುದುಕನನ್ನು ಓಡಿ ಹೋಗಿ ರಕ್ಷಿಸಿದ್ದಾನೆ. ನಂತರ ಈರಣ್ಣ ಸ್ಥಳೀಯ ಕೊಲ್ಹಾರ ಪೋಲಿಸ ಠಾಣೆಗೆ ಪೋನ್ ಮಾಡಿ ಮಾಹಿತಿ ತಿಳಿಸಿ ತನ್ನ ಕಾರಿನಲ್ಲಿಯೇ ಆ ವೃದ್ಧನನ್ನು ಕರೆದುಕೊಂಡು ಹೋಗಿ ಪೋಲಿಸ್ ಠಾಣೆಗೆ ಒಪ್ಪಿಸಿದ್ದಾನೆ. ವೃದ್ಧನನ್ನು ಪೋಲಿಸರು ವಿಚಾರಣೆ ನಡೆಸಿದ್ದಾರೆ.
ಪಿಎಸ್‌ಐ ಅಶೋಕ ನಾಯಕ ಈರಣ್ಣ ಬಾಗಿ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

ವೃದ್ಧನ ರಕ್ಷಣೆಗೆ ಮುಂದಾದ ಪ್ರತ್ಯಕ್ಷದರ್ಶಿ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 