ಸ್ಪಂದನೆ -ಚರಂಡಿ ಸ್ವಚ್ಛತೆ
Response - Drain cleaning
ಲಕ್ಷ್ಮೇಶ್ವರ 09 : ಪಟ್ಟಣದ ಅಂಬೇಡ್ಕರ್ ಕಾಲೋನಿ ಒಂದರಲ್ಲಿ ಸೂಕ್ತ ಚರಂಡಿ ಇಲ್ಲದೆ ಮನೆಗೆ ಬಳಕೆ ಮಾಡಿದ ಗಲೀಜು ನೀರು ರಸ್ತೆ ಮೇಲೆ ಹರಿಯುತ್ತಿತ್ತು ಇದರಿಂದ ನಿವಾಸಿಗಳು ಗಲೀಜುನಲ್ಲಿ ನಡೆದಾಡಕೊಂಡು ಹೋಗುತ್ತಿದ್ದರು ಇದನ್ನು ನಮ್ಮ ಲೋಕದರ್ಶನ ಪತ್ರಿಕೆಯಲ್ಲಿ ಇದು ರಸ್ತೆನಾ ಚರಂಡಿನಾ ಎಂಬ ಶೀರ್ಷಿಕೆಯಲ್ಲಿ ವರದಿ ಪ್ರಸಾರ ಮಾಡಲಾಗಿತ್ತು ವರದಿಗೆ ಸ್ಪಂದಿಸಿದ ಪುರಸಭೆ ಅಧಿಕಾರಿಗಳು ತಮ್ಮ ಸಿಬ್ಬಂದಿಗಳೊಂದಿಗೆ ಚರಂಡಿ ಸ್ವಚ್ಛಗೊಳಿಸುವ ವಾಹನ ಮುಖಾಂತರ ತಾತ್ಕಾಲಿಕವಾಗಿ ಚರಂಡಿಯನ್ನು ಸ್ವಚ್ಛಗೊಳಿಸಿದ್ದಾರೆಮುಂದಿನ ದಿನಗಳಲ್ಲಿ ಸೂಕ್ತ ಚರಂಡಿ ನಿರ್ಮಿಸಿ ಸ್ವಚ್ಛತೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದೆಂದು ಪುರಸಭೆ ಅಧಿಕಾರಿಗಳು ತಿಳಿಸಿದ್ದಾರೆ ವರದಿ ಪ್ರಸಾರ ಮಾಡಿದ ಲೋಕದರ್ಶನ ಪತ್ರಿಕೆಗೆ ನಿವಾಸಿಗಳು ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 