ಪುನರ್ಮಿಲನ ಕಾರ್ಯಕ್ರಮ
Reunion event
ಧಾರವಾಡ 23: ವಿದ್ಯಾಗಿರಿಯ ಜೆ.ಎಸ್.ಎಸ್ ಕಾಲೇಜಿನಲ್ಲಿ 1998 ರಿಂದ 2001 ರವರೆಗಿನ ವಿದ್ಯಾರ್ಥಿಗಳ ರಜತ್ ಪುನರ್ಮಿಲನ ಕಾರ್ಯಕ್ರಮ ಜರುಗಿತು. ಈ ಸಂಧರ್ಭದಲ್ಲಿ ಜೆ.ಎಸ್.ಎಸ್ ನ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದ ಮತ್ತು ಪ್ರಾಧ್ಯಾಪಕರು ಭಾಗವಹಿಸಿದ್ದರು.
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ 