ಮಳೆ ಗಾಳಿಗೆ ಐದಾರು ಮನೆಯ ಮೇಲ್ಚಾವಣಿ ಸಂಪೂರ್ಣ ಹಾಳು: ಪರಿಹಾರಕ್ಕೆ ಒತ್ತಾಯ
Roofs of five or six houses completely damaged due to rain and wind: Demand for compensation
ಲಕ್ಷ್ಮೇಶ್ವರ 17: ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ಬೆಳಗಲಿ ಗ್ರಾಮದಲ್ಲಿ ಕಳೆದು ಎರಡು ಮೂರು ದಿನಗಳ ಹಿಂದೆ ಸುರಿದ ಬಾರಿ ಮಳೆ ಗಾಳಿಗೆ ಗ್ರಾಮದ ಶಿವಾನಂದ ಯಲ್ಲಪ್ಪ ಬಳಗಲಿ ಎಂಬುವರ ಮನೆ ಸೇರಿದಂತೆ ಒಟ್ಟು ಗ್ರಾಮದಲ್ಲಿ ಐದಾರು ಮನೆಗಳ ಮೇಲ್ಚಾವಣಿಯ ತಗಡುಗಳು ಕಿತ್ತುಕೊಂಡು ಹೋಗಿ ಅಪಾರ ಹಾನಿ ಸಂಭವಿಸಿದ್ದು ಬಡ ಕುಟುಂಬಗಳು ಸಾಕಷ್ಟು ತೊಂದರೆಯನ್ನು ಅನುಭವಿಸುವಂಥಾಗಿದ್ದು ಮೇಲ್ಚಾವಣಿ ಹಾರಿ ಹೋದ ಮನೆಯಲ್ಲಿ ವಾಸ ಮಾಡುತ್ತಿದ್ದಾರೆ.
ಇನ್ನಾದರೂ ಸಂಬಂಧಿಸಿದ ಕಂದಾಯ ಇಲಾಖೆ ಅಧಿಕಾರಿಗಳು ಸರಕಾರಕ್ಕೆ ಹಾನಿ ಬಗ್ಗೆ ಸಂಪೂರ್ಣ ವರದಿಯನ್ನು ಒಪ್ಪಿಸಿ ತಕ್ಷಣ ಪರಿಹಾರಒದಗಿಸಬೇಕೆಂದು ಹಾನಿ ಸಂಭವಿಸಿದ ಮನೆಯ ಕುಟುಂಬಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 