ರೋಟರಿ ಕ್ಲಬ್ ವಾಕ್ಥಾನ್ ಸ್ಪರ್ಧೆ: ಪ್ರಶಾಂತ ಪ್ರಥಮ
Rotary Club Walkthon Competition: Prasanta First
ರೋಟರಿ ಕ್ಲಬ್ ವಾಕ್ಥಾನ್ ಸ್ಪರ್ಧೆ: ಪ್ರಶಾಂತ ಪ್ರಥಮ
ಕಾರವಾರ 16: ಇಲ್ಲಿನ ರೋಟರಿ ಕ್ಲಬ್ (ಪಶ್ಚಿಮ) ರವರು ಸಂಘಟಿಸಿದ 10 ಕಿ.ಮಿ. ನಡಿಗೆಯ “ವಾಕ್ಥಾನ್” ಸ್ಪರ್ಧೆಯಲ್ಲಿ ಬಾಲಮಂದಿರ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪ್ರಶಾಂತ ಆರ್. ನಾಯ್ಕ ರವರು ಪ್ರಥಮ ಸ್ಥಾನ ಪಡೆದು, ರೂ. 6000 ನಗದು ಹಾಗೂ ಟ್ರೋಫಿ ತಮ್ಮದಾಗಿಸಿಕೊಂಡಿದ್ದಾರೆ.
ಇವರ ಈ ಸಾಧನೆಗೆ ಕಾರವಾರ ಎಜ್ಯುಕೇಶನ್ ಸೊಸೈಟಿಯ ಆಡಳಿತ ಮಂಡಳಿಯವರು ಹಾಗೂ ಬಾಲಮಂದಿರ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಅಂಜಲಿ ಎಸ್. ಮಾನೆ ಹಾಗೂ ವಿದ್ಯಾರ್ಥಿಗಳು, ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿರುತ್ತಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 