ರೋಟರಿ ಕ್ಲಬ್ ನಿಂದ ವಿಶ್ವ ಪರಿಸರ ದಿನಾಚರಣೆ
Rotary Club celebrates World Environment Day
ವಿಜಯಪುರ 06: ನಗರದ ಸಂಜೀವಿನಿ ವಿದ್ಯಾವರ್ಧಕ ಸಂಸ್ಥೆ ಮತ್ತು ರೋಟರಿ ಕ್ಲಬ್ ಆಫ್ ವಿಜಯಪುರ ಉತ್ತರ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಮುಖ್ಯ ಅತಿಥಿ ನಿವೃತ್ತಿ ಜಿಲ್ಲಾ ಪರಿಸರಾಧಿಕಾರಿ ಒಂ ಮನಿಯಾರ ಅವರು ಮಾತನಾಡಿ ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವತ್ತ ಗಮನಹರಿಸಬೇಕು. ಗ್ರಹದಿದ ಪ್ಲಾಸ್ಟಿಕ ಮಾಲಿನ್ಯವನ್ನು ತೊಡೆದುಹಾಕುವುದು ಹವಾಮಾನ ಕ್ರಮ, ಸುಸ್ಥಿರ ಉತ್ಪಾದನೆ ಮತ್ತು ಬಳಕೆ, ಸಮುದ್ರಗಳು ಮತ್ತು ಸಾಗರಗಳ ರಕ್ಷಣೆ ಮತ್ತು ಪರಿಸರ ವ್ಯವಸ್ಥೆಗಳನ್ನು ದುರಸ್ತಿ ಮಾಡುವುದು ಮತ್ತು ಜೀವ ವೈವಿಧ್ಯತೆಯನ್ನು ಉಳಿಸಿಕೊಳ್ಲಬೇಕೆಂದು ಸಂಜೀವಿನಿ ಫಾರ್ಮಸಿ, ನರ್ಸಿಂಗ್, ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳಿಗೆ ತಿಳಿಸಿದರು.
ಸಂಸ್ಥೆಯ ಸಂಸ್ಥಾಪಕರು ಬಸವರಾಜ ಸೊನ್ನದ, ಅಧ್ಯಕ್ಷರು ಸಿದ್ದು ಸೊನ್ನದ, ಡಾ. ಮೀನಾಕ್ಷಿ ಸೊನ್ನದ, ನರ್ಸಿಂಗ್ ಪ್ರಾಚಾರ್ಯರು ಪ್ರೊಫೆಸರ್ ಆನಂದ ಹೇರಲಗಿ, ಮತ್ತು ರೋಟರಿ ಕ್ಲಬ್ಬಿನ ಕಾರ್ಯದರ್ಶಿ ಡಾ. ಶ್ರೀಪಾದ ಕುಲಕರ್ಣಿ, ರವಿ ಶಿಲೇದಾರ, ಅಶ್ವಿನಿ ಶಿಲೇದಾರ, ಉದಯ ಯಳವಾರ, ಡಾ!!ರಾಘವೇಂದ್ರ ಇಜೇರಿ ಹಾಗೂ ಕಾಲೇಜಿನ ಎಲ್ಲಾ ಸಿಬ್ಬಂದಿ ಉಪಸ್ಥಿತರಿದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 