ನಾಳೆ ರೋಟರಿ ಸಂಸ್ಥೆಯಿಂದ ಅನೇಕ ಸೇವಾ ಕಾರ್ಯಗಳು
Rotary will be hosting many service activities tomorrow
ನಾಳೆ ರೋಟರಿ ಸಂಸ್ಥೆಯಿಂದ ಅನೇಕ ಸೇವಾ ಕಾರ್ಯಗಳು
ಅಥಣಿ, 12 ; ಕಾಂಗ್ರೆಸ್ ಮುಖಂಡ, ಅಥಣಿ ರೋಟರಿ ಸಂಸ್ಥೆಯ ಸಂಸ್ಥಾಪಕ, ಸಾಮಾಜಿಕ ಕಾರ್ಯಕರ್ತ ಗಜಾನನ ಮಂಗಸೂಳಿಯವರ ಜನ್ಮ ದಿನದ ಅಂಗವಾಗಿ ರೋಟರಿ ಸಂಸ್ಥೆ, ಯೂಥ ಫೆಡರೇಶನ್ ಮತ್ತು ಜಿ.ಎಮ್.ಗ್ರುಪ್ ಇವರ ಸಂಯುಕ್ತಾಶ್ರಯದಲ್ಲಿ ಸೆ.13 ಮತ್ತು 14 ರಂದು ವಿವಿಧ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ.
ಸೆ.13 ಮುಂಜಾನೆ 10 ಗಂಟೆಗೆ ತೆಲಸಂಗ ಗ್ರಾಮದ ಸರಕಾರಿ ಶಾಲೆಯಲ್ಲಿ ಉಚಿತ ದಂತ ತಪಾಸಣೆ ಶಿಬಿರ ಹಾಗೂ ಟೂತ್‌ಪೇಸ್ಟ್ ಮತ್ತು ಬ್ರೆಷ್ ವಿತರಿಸಲಾಗುವುದು, ಸೆ.14 ರಂದು ಮುಂಜಾನೆ 10 ಗಂಟೆಗೆ ಸ್ಥಳೀಯ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ವಿತರಣೆ ಹಾಗೂ ಮಧ್ಯಾಹ್ನ 3ಗಂಟೆಗೆ ಚಮಕೇರಿ ರಸ್ತೆಯ ಸುಕನ್ಯಾ ವೃದ್ಧಾಶ್ರಮದಲ್ಲಿ ಅನ್ನ ಸಂತರೆ್ಣ ಹಮ್ಮಿಕೊಳ್ಳಲಾಗಿದೆ ಎಂದು ರೋಟರಿ ಸಂಸ್ಥೆಯ ಸಂಘಟನಾ ಸಮಿತಿ ಅಧ್ಯಕ್ಷ ಅರುಣ ಯಲಗುದ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 