ಸಿಡಿಲು ಬಡಿದು ಸಾವನಪ್ಪಿದ ಬಸವರಾಜ ಪರಿವಾರಕ್ಕೆ 5 ಲಕ್ಷ ರೂ ಪರಿಹಾರ ವಿತರಣೆ
Rs 5 lakh compensation distributed to Basavaraj family who died due to lightning strike
ನೇಸರಗಿ 29 : ಸಮೀಪದ ಸುತಗಟ್ಟಿ ಗ್ರಾಮದಲ್ಲಿ ದಿ. 26-3-2025 ರಂದು ಬಾರಿ ಗುಡುಗು ಸಹಿತ ಮಳೆಯಿಂದ 3 ಜನರಿಗೆ ಸಿಡಿಲು ಬಡಿದ ಪರಿಣಾಮವಾಗಿ ಸುತಗಟ್ಟಿ ಗ್ರಾಮದ ಬಸವರಾಜ ನಾಗಪ್ಪ ಸಂಗೊಳ್ಳಿ ಸ್ಥಳದಲ್ಲಿಯೇ ಮೃತಪಟ್ಟು ಇನಿಬ್ಬರಿಗೆ ತೀವ್ರ ಗಾಯಗಳಾಗಿದ್ದವು. ಅದಕ್ಕಾಗಿ ಇಂದು ಶನಿವಾರದಂದು ಸುತಗಟ್ಟಿ ಗ್ರಾಮಕ್ಕೆ ಚನ್ನಮ್ಮನ ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲ ಅವರು ಬೇಟಿ ನೀಡಿ ಸರ್ಕಾರದ 5 ಲಕ್ಷ ರೂಪಾಯಿಗಳ ಚೆಕ್ನ್ನು ಮೃತರ ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಬೈಲಹೊಂಗಲ ತಹಸೀಲ್ದಾರ ಹಣಮಂತ ಶಿರಹಟ್ಟಿ ಮುಖಂಡ ಜಗದೀಶ ಪಾಟೀಲ ಪಿ ಡಿ ಓ ವನಜಾಕ್ಷಿ ಪಾಟೀಲ ರಾಮಪ್ಪ ಬಳಗನ್ನವರ ಲಕ್ಷ್ಮಣ ಬಳಗನ್ನವರ ಸೇರಿದಂತೆ ಮೃತರ ಕುಟುಂಬಸ್ಥರು ಗ್ರಾಮಸ್ಥರು ಉಪಸ್ಥಿತರಿದ್ದರು.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 