ರುದ್ರಾಪ್ಪ ಪರಾಪ್ಪ ಶೇಗುಣಸಿ ಕಾಣೆ
Rudrappa Parappa Shegunasi is missing
ಯಮಕನಮರಡಿ, 29; ಸ್ಥಳೀಯ ಪೋಲಿಸ ಠಾಣಾ ವ್ಯಾಪ್ತಿಗೆ ಬರುವ ಕುರಣಿವಾಡಿ ಗ್ರಾಮದ ರಹವಾಸಿ ರುದ್ರಾಪ್ಪ ಪರಾಪ್ಪ ಶೇಗುಣಸಿ ವಯಸ್ಸು : 87 ವರ್ಷ ಇತನು ದಿ. 18-03-2025 ರಂದು ಮದ್ಯಾಹ್ನ 3 ಗಂಟೆಗೆ ಉರಲ್ಲಿ ಹೋಗಿಬರುತ್ತೆನೆಂದು ಹೋಗಿ ಮರಳಿ ಬಾರದೇ ಎಲ್ಲೋ ಹೋಗಿ ಕಾಣೆಯಾಗಿದ್ದು ಇರುತ್ತದೆ. ಈ ಕುರಿತು ಅಡಿವೆಪ್ಪಾ ರುದ್ರಾಪ್ಪ ಶೇಗುಣಸಿ ಯಮಕನಮರಡಿ ಪೋಲಿಸ ಠಾಣೆಗೆ ದೂರು ಸಲ್ಲಿಸಿದ್ದು ಇರುತ್ತದೆ ಅದರಿ ಪ್ರಕರಣ ಯಮಕನಮರಡಿ ಪೋಲಿಸ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 