ರುಕ್ನುದ್ದೀನ್ ಪುಣೆಕರ ನಿಧನ
ವಿಜಯಪುರ 14: ನಗರದ ಸಿಕ್ಯಾಬ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರು, ಅಧ್ಯಕ್ಷರಾದ ಎಸ್.ಎ.ಪುಣೆಕರ ಅವರ ಕಿರಿಯ ಸಹೋದರರಾದ ರುಕ್ನುದ್ದೀನ್ ಪುಣೆಕರ (84) ಅವರು ಶುಕ್ರವಾರ ಮಧ್ಯಾಹ್ನ ವಯೋಸಹಜ ಕಾಯಿಲೆಯಿಂದ ನಿಧನರಾದರು.
ಸುಮಾರು ಮೂವತ್ತು ವರ್ಷಗಳ ಕಾಲ ಮುಂಬಯಿಯಲ್ಲಿ ಇಂಜನಿಯರ ಆಗಿ ಸೇವೆ ಸಲ್ಲಿಸಿದ್ದಾರೆ. ನಿವೃತ್ತಿ ನಂತರದಲ್ಲಿ ವಿಜಯಪುರದಲ್ಲಿ ನೆಲೆಸಿ ಸಿಕ್ಯಾಬ ಸಂಸ್ಥೆಯ ಸಿವಿಲ್ ಕಾಮಗಾರಿಗಳಿಗೆ ಮಾರ್ಗದರ್ಶನ ಮಾಡುತ್ತಿದ್ದರು. ಮೃತರು ಸಿಕ್ಯಾಬ್ ಶಿಕ್ಷಣ ಸಂಸ್ಥೆಯ ಏಳಿಗೆಗೆ ಸಾಕಷ್ಟು ಶ್ರಮಿಸಿದ್ದಾರೆ.
ಮೃತರಿಗೆ ಮೂವರು ಪುತ್ರಿಯರು ಹಾಗೂ ಇಬ್ಬರು ಸಹೋದರರು ಇದ್ದಾರೆ. ಅಗಲಿದ ಹಿರಿಯರಿಗೆ ಸಿಕ್ಯಾಬ್ ಶಿಕ್ಷಣ ಸಂಸ್ಥೆಯ ಶಾಲಾ ಕಾಲೇಜುಗಳ ಎಲ್ಲ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸಂತಾಪ ಸೂಚಿಸಿದ್ದಾರೆ.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 