ಹೆಬ್ಬಾರರ ಪರ ಮತ ಯಾಚಿಸಿದ ಶಾಸಕಿ ರೂಪಾಲಿ ನಾಯ್ಕ
ಹೆಬ್ಬಾರರ ಪರ ಮತ ಯಾಚಿಸಿದ ಶಾಸಕಿ ರೂಪಾಲಿ ನಾಯ್ಕ
ಕಾರವಾರ 23: ಡಿಸೆಂಬರ್ 5 ರಂದು ನಡೆಯಲಿರುವ ಉಪ ಚುನಾವಣೆಯ ಅಂಗವಾಗಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯಥರ್ಿ ಶಿವರಾಮ ಹೆಬ್ಬಾರ ಪರವಾಗಿ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ಎಸ್. ನಾಯ್ಕ ಶುಕ್ರವಾರ ಪ್ರಚಾರ ನಡೆಸಿದರು.
ಯಲ್ಲಾಪುರ ನಗರದ ರವೀಂದನಗರದ ವಾರ್ಡ ನಂ. 17, 18 ಹಾಗೂ 19ರಲ್ಲಿ ಮಹಿಳಾ ಕಾರ್ಯಕರ್ತರೊಂದಿಗೆ ಮನೆ ಮನೆಗೆ ತೆರಳಿ ಭಾರತೀಯ ಜನತಾ ಪಕ್ಷ ನೇತ್ರತ್ವದ ಕೇಂದ್ರ ಸರಕಾರದ ಹಾಗೂ ರಾಜ್ಯ ಸರಕಾರ ಅಭಿವೃದ್ಧಿ ಪರ ಯೋಜನೆಗಳ ಕುರಿತು ಜನರಿಗೆ ತಿಳಿಸಿದರು. ಭಾರತೀಯ ಜನತಾ ಪಕ್ಷದ ಅಭ್ಯಥರ್ಿಯನ್ನು ಬಹುಮತದಿಂದ ಆಯ್ಕೆ ಮಾಡುವಂತೆ ಮತಯಾಚನೆ ನಡೆಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 