ಡಾಲರ್ ಎದುರು ರೂಪಾಯಿ ಮೌಲ್ಯ ಏರಿಕೆ
ಮುಂಬೈ 14: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯ ಮತ್ತಷ್ಟು ಏರಿಕೆ ಕಂಡಿದ್ದು, ಪ್ರತೀ ಡಾಲರ್ ಎದುರು ರೂಪಾಯಿ ಮೌಲ್ಯ 67 ಪೈಸೆಯಷ್ಟು ಏರಿಕೆಯಾಗಿದೆ. ನಿನ್ನೆಯಷ್ಟೇ ರೂಪಾಯಿ ಮೌಲ್ಯದಲ್ಲಿ 29 ಪೈಸೆಯಷ್ಟು ಏರಿಕೆ ಕಂಡುಬಂದಿತ್ತು.ಅದೇ ಟ್ರೆಂಡ್ ಇಂದೂ ಕೂಡ ಮುಂದವರೆದಿದ್ದು, ಇಂದು ಮತ್ತೆ ರೂಪಾಯಿ ಮೌಲ್ಯದಲ್ಲಿ 67 ಪೈಸೆಯಷ್ಟು ಏರಿಕೆ ಕಂಡುಬಂದಿದೆ. ಪ್ರಮುಖವಾಗಿ ಇಂದಿನ ಬೆಳವಣಿಗೆ ಕಚ್ಚಾ ತೈಲ ಬೆಲೆ ಇಳಿಕೆ ಮತ್ತು ಅಮೆರಿಕ ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರ ನಿರಾಸಕ್ತಿಯೇ ಕಾರಣ.ಇನ್ನು ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಪ್ರತೀ ಬ್ಯಾರಲ್ ಕಚ್ಚಾತೈಲ ದರ ಒಂದು ವರ್ಷದ ಹಿಂದಿನ ಕನಿಷ್ಟ ದರಕ್ಕೆ ಕುಸಿದಿದೆ.ಇದು ರೂಪಾಯಿ ಮೌಲ್ಯ ಹೆಚ್ಚಾಗಲು ಕಾರಣ ಎಂದು ಹೇಳಲಾಗುತ್ತಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 