ಡಾಲರ್ ಎದುರು ರೂಪಾಯಿ ಮೌಲ್ಯ 6 ಪೈಸೆ ಇಳಿಕೆ
ಮುಂಬೈ, ನ 19 : ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ 6 ಪೈಸೆ ಇಳಿಕೆ ಕಂಡು ಒಂದು ಡಾಲರ್ ಬೆಲೆ 71 ರೂಪಾಯಿ 91 ಪೈಸೆ ಯಷ್ಟಿತ್ತು. ಆರಂಭಿಕ ವಹಿವಾಟಿನಲ್ಲಿ ಹೆಚ್ಚಿನ ಏರುಪೇರು ಕಂಡು ಬಂದಿತ್ತು. ರೂಪಾಯಿ ಮೌಲ್ಯದ ಅಂತರ ದಿನದ ಗರಿಷ್ಠ ಮತ್ತು ಕನಿಷ್ಠ ಮೌಲ್ಯ 72 ರೂ ಮತ್ತು 71.85 ರೂ ನಷ್ಟಿತ್ತು. ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯ ಬಲಗೊಂಡ ಹಿನ್ನೆಲೆಯಲ್ಲಿ ರೂಪಾಯಿ ಮೌಲ್ಯ ಕುಸಿತ ಕಂಡಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 