ಡಾಲರ್ ಎದುರು ರೂಪಾಯಿ ಮೌಲ್ಯ 12 ಪೈಸೆ ಏರಿಕೆ
ಮುಂಬೈ, ಜ 29, ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ ಬುಧವಾರದ ಆರಂಭಿಕ ವಹಿವಾಟಿನಲ್ಲಿ 12 ಪೈಸೆ ಏರಿಕೆ ಕಂಡು ಒಂದು ಡಾಲರ್ ಬೆಲೆ 71 ರೂಪಾಯಿ 21 ಪೈಸೆಯಷ್ಟಿದೆ.ರೂಪಾಯಿ ಮೌಲ್ಯದ ದಿನದ ಗರಿಷ್ಠ ಮತ್ತು ಕನಿಷ್ಠ ಮೌಲ್ಯ ಕ್ರಮವಾಗಿ 71.25 ರೂ ಮತ್ತು 71.18 ರೂ ನಷ್ಟಿತ್ತು. ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯ ಕ್ಷೀಣಿಸಿದ ಹಿನ್ನೆಲೆಯಲ್ಲಿ ಮತ್ತು ಷೇರು ಮಾರುಕಟ್ಟೆಯ ಸಕಾರಾತ್ಮಕ ವಹಿವಾಟಿನಿಂದಾಗಿ ಈ ಬೆಳವಣಿಗೆ ಕಂಡು ಬಂದಿದೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 