ಡಾಲರ್ ಎದುರು ರೂಪಾಯಿ ಮೌಲ್ಯ 9 ಪೈಸೆ ಚೇತರಿಕೆ
ಮುಂಬೈ, ಆ 8 ಅಮೆರಿಕ ಡಾಲರ್ ಎದುರು ಗುರುವಾರದ ಬೆಳಗಿನ ವಹಿವಾಟಿಟನಲ್ಲಿ ರೂಪಾಯಿ ಮೌಲ್ಯ 9 ಪೈಸೆ ಚೇತರಿಕೆ ಕಂಡು ಒಂದು ಡಾಲರ್ ಬೆಲೆ 70 ರೂಪಾಯಿ 79 ಪೈಸೆಯಷ್ಟಿದೆ. ರೂಪಾಯಿ ಮೌಲ್ಯದ ಅಂತರ ದಿನದ ಗರಿಷ್ಠ ಮತ್ತು ಕನಿಷ್ಠ ಮಟ್ಟ ಕ್ರಮವಾಗಿ 70.95 ರೂ ಮತ್ತು 70.70 ರೂ. ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯ ದುರ್ಬಲಗೊಂಡಿದ ಹಿನ್ನೆಲೆಯಲ್ಲಿ ಮತ್ತು ಷೇರು ಮಾರುಕಟ್ಟೆಯ ಸಕಾರಾತ್ಮಕ ವಹಿವಾಟಿನ ಪರಿಣಾಮ ಈ ಬೆಳವಣಿಗೆ ಎಂದು ವಿಶ್ಲೇಷಿಸಲಾಗಿದೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 