ವಿವೇಕಾನಂದರ ಆದರ್ಶ ಅನುಸರಿಸಿ ಚಿತ್ರಕಲಾ ಶಿಕ್ಷಕರಾದ ಎಸ್ ದ್ವಾರಕೀಶ್ ರೆಡ್ಡಿ
S. Dwarakish Reddy, an art teacher following the example of Vivekananda
ಹೂವಿನ ಹಡಗಲಿ 13: ಸ್ವಾಮಿ ವಿವೇಕಾನಂದರ ಆದರ್ಶ ಅನುಸರಿಸಿ ಎಂದು ಚಿತ್ರಕಲಾ ಶಿಕ್ಷಕರಾದ ಎಸ್ ದ್ವಾರಕೀಶ್ ರೆಡ್ಡಿ ಹೇಳಿದರು.ಪಟ್ಟಣದ ಸರ್ಕಾರಿ ಅನುದಾನಿತ ತುಂಗಭದ್ರಾ ಪ್ರೌಢಶಾಲೆಯಲ್ಲಿ ಸೋಮವಾರ ರಾಷ್ಟ್ರೀಯ ಯುವ ದಿನ ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆಯಲ್ಲಿ ಮಾತನಾಡಿದರು.ಗುರು ರಾಮಕೃಷ್ಣ ಪರಮಹಂಸರಿಂದ ಪ್ರಭಾವಿತರಾಗಿ ಸಮಾಜದಲ್ಲಿ ಶಾಂತಿ ಸಾಮರಸ್ಯ ಕಾಪಾಡುವ ನಿಟ್ಟಿನಲ್ಲಿ ದೇಶದುದ್ದಕ್ಕೂ ಏಕಾಂಗಿಯಾಗಿ ಪರ್ಯಟನೆ ನಡೆಸಿದ್ದನ್ನು ವಿವರಿಸಿದರು.ಮುಖ್ಯ ಗುರು ಸುರೇಶ ಅಂಗಡಿ ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೆ ಪಾದಯಾತ್ರೆ ಮೂಲಕ ಜನ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದರು ಎಂದರು.ಶಿಕ್ಷಕರಾದ ಬಸಪ್ಪ ಕೆ ಆನಂದ್ ಜಿ ಗೀತಾ ಪಿ ಎಂ ಸಂಗಮೇಶ ಸುಂಕದ ಪ್ರಸಾದ್ ಸಂತೋಷ್ ಕುಮಾರ್ ಎಸ್ ರಾಕೇಶ್ ಇತರರು ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 