ರಾಜ್ಯಮಟ್ಟದ ಈಜು ಬ್ಯಾಕ್ ಸ್ಟ್ರೋಕ್ನಲ್ಲಿ ಎಸ್.ಜಿ.ಪ್ರಜ್ವಲ್ಗೆ ಮೂರನೇ ಸ್ಥಾನ
SG Prajwal third position in state level swimming back stroke
ಬಳ್ಳಾರಿ,ಜು.09: ಮೈಸೂರಿನಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಈಜು ಬ್ಯಾಕ್ ಸ್ಟ್ರೋಕ್ನಲ್ಲಿ ನಗರದ ಬಾಲಭಾರತಿ ಶಾಲೆಯ ವಿದ್ಯಾರ್ಥಿ ಎಸ್.ಜಿ. ಪ್ರಜ್ವಲ್ ಅವರು 3ನೇ ಸ್ಥಾನ ಪಡೆದಿದ್ದಾರೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಈಜು ಕೊಳದಲ್ಲಿ ತರಬೇತಿ ಪಡೆಯುತ್ತಿದ್ದ ಎಸ್.ಜಿ.ಪ್ರಜ್ವಲ್, ತರಬೇತುದಾರ ಎರಿ್ರಸ್ವಾಮಿ ಅವರ ನಿರ್ದೇಶನ ಹೊಂದಿದ್ದರು.
ಈ ಸಾಧನೆಗೆ ಜಿಲ್ಲಾಡಳಿತ ಅಭಿನಂದಿಸಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಗ್ರೇಸಿ ಅವರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 