ಶಿವಾಜಿ ಸುರತ್ಕಲ್ ಅದ್ಭುತ ಚಿತ್ರ : ರಾಹುಲ್ ದ್ರಾವಿಡ್
ಬೆಂಗಳೂರು, ಫೆ 19, 'ಶಿವಾಜಿ ಸುರತ್ಕಲ್' ರಮೇಶ್ ಅರವಿಂದ್ ಅಭಿನಯದ 101ನೇ ಚಿತ್ರ ಪತ್ತೆದಾರಿ ಕಥಾಹಂದರವಿದ್ದು ಸಾಕಷ್ಟು ನಿರೀಕ್ಷೆ ಮೂಡಿಸಿದೆ ಶುಕ್ರವಾರ ರಾಜ್ಯಾದ್ಯಂತ ಚಿತ್ರ ಬಿಡುಗಡೆಯಾಗಲಿದೆಯಾದರೂ, ಖ್ಯಾತಿ ಕ್ರಿಕೆಟಿಗ ಈ ಚಿತ್ರದ ಮೊದಲ ಪ್ರೇಕ್ಷಕರಾಗಿದ್ದಾರೆ ಹೌದು, ಚಿತ್ರತಂಡ ಅವರಿಗಾಗಿಯೇ ಮಂಗಳವಾರ ವಿಶೇಷ ಪ್ರದರ್ಶನ ಏರ್ಪಡಿಸಿತ್ತು ಚಿತ್ರತಂಡದೊಡನೆ ಕುಳಿತ ಸಿನಿಮಾ ವೀಕ್ಷಿಸಿದ ರಾಹುಲ್ ದ್ರಾವಿಡ್ ಶಿವಾಜಿ ಸುರತ್ಕಲ್ ಅದ್ಭುತವಾಗಿದೆ ಕ್ಲೈಮ್ಯಾಕ್ಸ್ ಬೆರಗುಗೊಳಿಸಿತು ಎಲ್ಲ ಪ್ರೇಕ್ಷಕರಿಗೂ ಇದೇ ಬಗೆಯ ಅನುಭವವಾಗಲಿದೆ ಎಂದು ಹೇಳಿದ್ದಾರೆ. ಉತ್ತಮ ಚಿತ್ರ ನೀಡಿದ್ದಕ್ಕಾಗಿ ನಾಯಕ ನಟ ರಮೇಶ್ ಅರವಿಂದ್ ಹಾಗೂ ನಿದರ್ೆಶಕ ಶ್ರೀವತ್ಸ ಅವರಿಗೆ ಧನ್ಯವಾದ ಸಲ್ಲಿಸಿದ್ದು, 'ಶಿವಾಜಿ ಸುರತ್ಕಲ್' ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 