ಎಸ್‌ಆಯ್‌ಆರ್ ಪಟ್ಟಿ 17ರವರೆಗೆ ತಹಸೀಲ್ದಾರ: ನಾಗೇಂದ್ರ ಕೊಳಶೆಟ್ಟಿ
SIR List up to 17 – Tahsildar: Nagendra Kolashetti
ಲೋಕದರ್ಶನ ವರದಿ
ಇಂಡಿ 08: ನಿಜವಾದ ಮತದಾರರಿಗೆ ಅನ್ಯಾಯವಾಗಬಾರದು, ಎಲ್ಲ ಜನರು ತಮ್ಮ ತಮ್ಮ ಹೆಸರು ಮತ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಲಿ ಅನ್ನೋ ಉದ್ದೇಶದಿಂದ ರಾಜ್ಯದ ಮುಖ್ಯ ಚುನಾವಣೆ ಅಧಿಕಾರಿಗಳು ಎಸ್. ಆಯ್. ಆರ್. ಪಟ್ಟಿ 17ರವರೆಗೆ ವಿಸ್ತರಣೆ ಮಾಡಲಾಗಿದೆ. ಇಂಡಿ ವಿಧಾನ ಸಭಾ ಕ್ಷೇತ್ರದ ಜನರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಇಂಡಿ ಸಹಾಯಕ ಚುನಾವಣೆ ಅಧಿಕಾರಿಗಳು ನಾಗೇಂದ್ರ ಕೊಳಶೆಟ್ಟಿ ಪ್ರಕಟಣೆಗೆ ತಿಳಿಸಿದ್ದಾರೆ.
ಆ 17ರ ವರೆಗೆ ಮನೆ ಮನೆಗೆ ಭೇಟಿ ಅವಕಾಶ, ಆ 24ರಂದು ಮತದಾರರ ಕರಡು ಪಟ್ಟಿ ಪ್ರಕಟಣೆ, ಆ.24 ರಿಂದ ಸೆ. 23ರ ವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರೆ್ಡ ಅಥವಾ ತೆಗೆದುಹವುದು ಸೇರಿದಂತೆ ಯಾವುದೆ ಹಕ್ಕುಗಳು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ, ಆಕ್ಷೇಪಣೆ ವಿಲೇವಾರಿ ಮತ್ತು ನೋಟೀಸ್ ಪ್ರಕ್ರಿಯೆ ಆ. 24 ರಿಂದ ಅ. 22 ರವರೆಗೆ, ಎಲ್ಲ ಕುಂದು ಕೊರತೆ ಪ್ರಕ್ರಿಯೆ ಮುಗಿದ ನಂತರ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೊಬರ್ 27ರಂದು ಅಧಿಕೃತವಾಗಿ ಪ್ರಕಟಿಸಲಾಗುವದು ಎಂದು ತಿಳಿಸಿದರು.
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಹತ್ಯೆ; ಕಾಣೆಯಾದ ನಾಟಕ, 6 ತಿಂಗಳ ಬಳಿಕ ಪ್ರಕರಣ ಬಯಲು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ
ಬಡೆಕೊಳ್ಳಮಠದ ಬಳಿ ಅಪಘಾತ ತಡೆಗೆ ತಾತ್ಕಾಲಿಕ ಕ್ರಮ: ಮಳೆಗಾಲ ಬಳಿಕ ಶಾಶ್ವತ ಕಾಮಗಾರಿ 