ಹೊಸ ವರ್ಷದಿಂದ ಕಣಿವೆಯಲ್ಲಿ ಎಸ್ಎಂಎಸ್ ಸೇವೆ ಪುನರಾರಂಭ
jammu-kasmir
ಶ್ರೀನಗರ ಜನವರಿ, 1: ಕಾಶ್ಮೀರ ಕಣಿವೆಯಲ್ಲಿ ಕಳದೆ 150 ದಿನಗಳಿಂದ ಮೊಬೈಲ್ ಎಸ್ ಎಂ ಎಸ್ ಸೇವೆಯ ಮೇಲಿನ ನಿರ್ಬಂಧವನ್ನು ಹೊಸ ವರ್ಷದಿಂದ ತೆಗೆದು ಹಾಕಲಾಗಿದೆ.
ಎಲ್ಲ ಮೊಬೈಲ್ಗಳಿಗೆ ಎಸ್ಎಂಎಸ್ ಸೇವೆ ಮತ್ತು ಸರ್ಕಾರಿ ಆಸ್ಪತ್ರೆಗಳಿಗೆ ಬ್ರಾಡ್ಬ್ಯಾಂಡ್ ಸೇವೆ ಮಂಗಳವಾರ ಮಧ್ಯರಾತ್ರಿಯಿಂದ ಒದಗಿಸಲಾಗಿದೆ.
ಕೇಂದ್ರ ಸರ್ಕಾರ ಕಣಿವೆ ರಾಜ್ಯದ ಮೇಲೆ ನಿರ್ಬಂಧ ವಿಧಿಸಿದ್ದ 150 ದಿನಗಳ ನಂತರ ಎಸ್ಎಂಎಸ್ ಇಂದಿನಿಂದ ಸೇವೆ ಜನರಿಗೆ ಲಭ್ಯವಾಗುತ್ತಿದೆ.
ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿ ರದ್ದತಿ, ರಾಜ್ಯ ವಿಭಜನೆ ನಿರ್ಧಾರಕ್ಕೆ ಒಂದು ದಿನ ಮೊದಲು, ಆಗಸ್ಟ್ 4ರಿಂದ ಕೇಂದ್ರ ಸರ್ಕಾರವು ಕಾಶ್ಮೀರದಲ್ಲಿ ಹಲವು ಕಟ್ಟುಪಾಡು ಹಾಕಲಾಗಿತ್ತು.
ಕ್ರಮೇಣ ಸ್ಥಿರ ದೂರವಾಣಿ ಸಂಪರ್ಕ ಮರುಸ್ಥಾಪಿಸಲಾಯಿತಾದರೂ ಆದರೆ ಇಂಟರ್ನೆಟ್ ಮತ್ತು ಪ್ರಿಪೇಯ್ಡ್ ಮೊಬೈಲ್ ಸೇವೆಗಳ ಮೇಲಿನ ನಿರ್ಬಂಧ ಮುಂದುವರಿದಿತ್ತು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 