ದಕ್ಷಿಣ ಕೊರಿಯಾ: 66 ಸಾವು, ಕರೋನಾ ಸೋಂಕಿತರ ಸಂಖ್ಯೆ 7,869 ಕ್ಕೆ ಏರಿಕೆ
ಸಿಯೋಲ್, ಮಾರ್ಚ್ 12, ದಕ್ಷಿಣ ಕೊರಿಯಾದಲ್ಲಿ ಮಾರಕ ಕರೋನ ಸೋಂಕಿಗೆ ಈವರೆಗೆ ಒಟ್ಟು 66 ಜನರು ಬಲಿಯಾಗಿದ್ದು, ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದೆ.ಕಳದೆ 24 ಗಂಟೆಗಳ ಅವಧಿಯಲ್ಲಿ 114 ಹೊಸ ದೃ ಡಪಡಿಸಿದ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ ಈಗ 7,869 ಕ್ಕೆ ಏರಿಕೆಯಾಗಿದೆ. ಹೊಸದಾಗಿ ಐದು ಸಾವಿನ ಪ್ರಕರಣ ವರದಿಯಾಗಿದೆ ಪೂರ್ಣ ಚೇತರಿಸಿಕೊಂಡ ನಂತರ ಇನ್ನೂ 45 ರೋಗಿಗಳನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಗಿದ್ದು, ಈವರೆಗೆ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ ಸಹ 333 ಕ್ಕೆ ಏರಿಕೆಯಾಗಿದೆ. ಕಳೆದ ದೆ ಫೆಬ್ರವರಿ 19 ರಿಂದ ಮಾರ್ಚ್ 11 ರವರೆಗೆ 7,838 ಹೊಸ ಪ್ರಕರಣಗಳು ವರದಿಯಾಗಿವೆ. ಸಿಯೋಲ್ನ ಆಗ್ನೇಯಕ್ಕೆ 300 ಕಿ.ಮೀ ದೂರದಲ್ಲಿರುವ ಡೇಗು ಮತ್ತು ಅದರ ಸುತ್ತಮುತ್ತಲಿನ ಉತ್ತರ ಜಿಯೊಂಗ್ಸಾಂಗ್ ಪ್ರಾಂತ್ಯದಲ್ಲಿ ಸೋಂಕಿನ ಸಂಖ್ಯೆ ಕ್ರಮವಾಗಿ 5,867 ಮತ್ತು 1,143 ಕ್ಕೆ ಏರಿಕೆಯಾಗಿದೆ ಎಂದೂ ಅಧಿಕಾರಿಗಳು ಹೇಳಿದ್ದಾರೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 