ಯರಗಟ್ಟಿ

ಎಸ್ಸೆಸ್ಸೆಲ್ಸಿ ಫಲಿತಾಂಶ: ಸತ್ತಿಗೇರಿ ಪ್ರೌಢಶಾಲೆ ಅಮೋಘ ಸಾಧನೆ

ಎಸ್ಸೆಸ್ಸೆಲ್ಸಿ ಫಲಿತಾಂಶ: ಸತ್ತಿಗೇರಿ ಪ್ರೌಢಶಾಲೆ ಅಮೋಘ ಸಾಧನೆ

ಯರಗಟ್ಟಿ 13: ಸಮೀಪದ ಸತ್ತಿಗೇರಿ ಪ್ರೌಢಶಾಲೆಯ ವಿದ್ಯಾರ್ಥಿ 2024 ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 97ರಷ್ಟು ಅಮೋಘ ಸಾಧನೆ ಮಾಡಿದ್ದಾರೆ. 

ವೀಣಾ ಪ್ರಕಾಶ ಹೊಸಮನಿ 625ಕ್ಕೆ 605 ಅಂಕಗಳನ್ನು ಪಡೆದುಕೊಂಡು ಶಾಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದು. 

ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಆಡಳಿತ ಅಧಿಕಾರಿ ಮುಖ್ಯೋಪಾಧ್ಯಾಯ ಹಾಗೂ ಸಿಬ್ಬಂದಿ ವರ್ಗದವರು ಹರ್ಷವನ್ನು ವ್ಯಕ್ತಪಡಿಸಿದ್ದಾರೆ. 


ಸುದ್ದಿ ಓದಿ