ಪತ್ನಿಯ ಆಟ ನೋಡಲಿರುವ ಸ್ಟಾರ್ಕ್
ಮೆಲ್ಬೋರ್ನ್, ಮಾ.7, ಎಡಗೈ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಫೈನಲ್ನಲ್ಲಿ ಮೈದಾನಕ್ಕೆ ಇಳಿಯದೆ, ಮೆಲ್ಬೋರ್ನ್ನಲ್ಲಿ ಭಾನುವಾರ ನಡೆಯಲಿರುವ ಮಹಿಳಾ ಟಿ 20 ವಿಶ್ವಕಪ್ ಫೈನಲ್ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಹುರಿದುಂಬಿಸಲಿದ್ದಾರೆ. ಆಸ್ಟ್ರೇಲಿಯಾ ತರಬೇತುದಾರ ಜಸ್ಟಿನ್ ಲ್ಯಾಂಗರ್ ಈ ಬಗ್ಗೆ ಮಾಹಿತಿ ನೀಡಿದ್ದು, "ವಿಶ್ವಕಪ್ ಫೈನಲ್ನಲ್ಲಿ ಸ್ಟಾರ್ಕ್ ಅವರ ಪತ್ನಿ ಹೀಲಿಯ ಆಟವನ್ನು ನೋಡಲು ಸ್ಟಾರ್ಕ್ ಅವರಿಗೆ ಸುವರ್ಣ ಅವಕಾಶ. ಹೀಗಾಗಿ ಅವರನ್ನು ಫೈನಲ್ ಪಂದ್ಯ ವೀಕ್ಷಿಸಲು ಕಳುಹಿಸುತ್ತಿದ್ದೇವೆ. ಅದ್ಭುತ್ ಕ್ಷಣವನ್ನು ಸ್ಟಾರ್ಕ್ ಕಣ್ಣು ತುಂಬಿಕೊಳ್ಳಲಿ” ಎಂದಿದ್ದಾರೆ. ಸದ್ಯ ಸ್ಟಾರ್ಕ್ ಆಸೀಸ್ ಪರ ಮೂರು ಮಾದರಿಗಳಲ್ಲಿ ಆಡುತ್ತಿದ್ದು ಈ ಕಾರಣದಿಂದಾಗಿಯೂ ಸ್ಟಾರ್ಕ್ ಅವರಿಗೆ ವಿಶ್ರಾಂತಿ ಸಿಗಲಿದೆ ಎಂದಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 