ಪುಲ್ವಾಮದಲ್ಲಿ ಕಲ್ಲೆಸೆತ: 12 ಯುವಕರ ಬಂಧನ
ಶ್ರೀನಗರ, ಮಾ.11: ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ನಡೆದ ಕಲ್ಲೆಸೆತ ಪ್ರಕರಣಕ್ಕೆ ಸಂಬಂಧಿಸಿ 12 ಯುವಕರನ್ನು ಬಂಧಿಸಲಾಗಿದೆ ಎಂದು ಬುಧವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಮಂಗಳವಾರ ರಾತ್ರಿ ಮತ್ತು ಬುಧವಾರ ಬೆಳಗ್ಗಿನ ಜಾವ ಪುಲ್ವಾಮಾದ ವಿವಿಧ ಹಳ್ಳಿಗಳ ಮೇಲೆ ಭದ್ರತಾ ಪಡೆಗಳು ದಾಳಿ ನಡೆಸಿದವು. ಕಲ್ಲು ತೂರಾಟದಲ್ಲಿ ಭಾಗಿಯಾದ ಆರೋಪದ ಮೇಲೆ 12 ಯುವಕರನ್ನು ಬಂಧಿಸಲಾಗಿದೆ, ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ ಎಂದು ಅವರು ಹೇಳಿದರು, ಆದಾಗ್ಯೂ, ಯುವಕರು ಕಲ್ಲು ತೂರಾಟದಲ್ಲಿ ಭಾಗಿಯಾಗಿಲ್ಲ. ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಕುಟುಂಬದ ಸದಸ್ಯರು ಆಗ್ರಹಿಸಿದ್ದಾರೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 