ಸಿಂಗಾಪುರದ ಸಿಂಡಾ ಸಂಘದಿಂದ ಸಬರದ್‌ಗೆ ಸನ್ಮಾನ
Sabarad honored by Singapore's Sinda Sangha
ಮಹಾಲಿಂಗಪುರ 21: ಸಿಂಗಾಪುರದಲ್ಲಿ ಸಶಸ್ತ್ರ ಸೈನಿಕ ತರಬೇತಿ ಪಡೆಯುತ್ತಿರುವ, ಮಹಾಲಿಂಗಪುರ ಪಟ್ಟಣದ ಮಶಾಲ ಸಬರದ ರಾಷ್ಟ್ರಮಟ್ಟದ ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿ ಸಿಂಗಾಪುರದ ಸಿಂಡಾ ಸಂಘದಿಂದ ಗೌರವ ಸನ್ಮಾನ ಸ್ವೀಕರಿಸಿದ್ದಾರೆ. ಇತ್ತೀಚೆಗೆ ಸಿಂಗಾಪುರ ಭಾರತೀಯ ಅಭಿವೃದ್ಧಿ ಸಂಘ (ಸಿಂಡಾ) ಏರಿ್ಡಸಿದ್ದ ಸಿಂಡಾ ಅಕಾಡೆಮಿಕ್ ಅಕ್ಸೆಲೆನ್ಸ್ ಪ್ರಶಸ್ತಿ ಕಾರ್ಯಕ್ರಮದಲ್ಲಿ ಸಿಂಗಾಪುರ ಸಾಂಸ್ಕೃತಿಕ ಸಚಿವ ದಿನೇಶ ವಾಸು ದಾಸ ಈ ವಿಶೇಷ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿಧ್ಯಾರ್ಥಿ ಮಶಾಲ ಅವರನ್ನು ಗೌರವಿಸಿದರು. ಖ್ಯಾತ ಅಂಕಣಕಾರರಾದ ಮಲ್ಲಿಕಾರ್ಜುನ ಹೆಗ್ಗಳಗಿ, ತಾತ ಜಿ.ಡಿ.ಸಗರಿ, ಪಾಲಕರಾದ ಮಲ್ಲಿಕಾರ್ಜುನ ಸಗರದ ಮತ್ತು ತಾಯಿ ಶೈಲಾ ಸಗರದ ಸಾಧನೆಗೆ ಅಭಿನಂದಿಸಿದ್ದಾರೆ.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 