ಬೆರಗು ಪುಸ್ತಕಕ್ಕೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Sahitya Akademi Award for Beragu Book
ಲೋಕದರ್ಶನ ವರದಿ
ಬೆರಗು ಪುಸ್ತಕಕ್ಕೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಆಲಮೇಲ 09: ತಾಲ್ಲೂಕಿನ ಕಡಣಿ ಗ್ರಾಮದ ಬೆರಗು ಪ್ರಕಾಶನ ಪ್ರಕಟಿಸಿರುವ ಡಾ.ಲಕ್ಷ್ಮಣ ವಿ.ಎ ಅವರ ಕಾಯುನ್ ಬೂತ್ ಕವನ ಸಂಕಲನಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿ 2023 ನೇ ಸಾಲಿನ ಕಾವ್ಯ ಪ್ರಕಾರದ ಪ್ರಶಸ್ತಿಗೆ ಆಯ್ಕೆ ಮಾಡಿದ್ದು, ಹರ್ಷ ತಂದಿದೆ ಎಂದು ಬೆರಗು ಪ್ರಕಾಶನ ಸಂಸ್ಥೆಯ ಅಧ್ಯಕ್ಷೆ ವಿಜಯಲಕ್ಷ್ಮಿ ಕತ್ತಿ ತಿಳಿಸಿದ್ದಾರೆ. ಸಾಹಿತ್ಯ ಅಕಾಡೆಮಿಯ ಪುಸ್ತಕ ಪ್ರಶಸ್ತಿ ಪಡೆಯುತ್ತಿರುವುದು ಇದು 2ನೇ ಬಾರಿ, ಕಳೆದ ಸಲವೂ ವಿಮರ್ಶಾ ಪ್ರಕಾರದಲ್ಲಿ ಪ್ರಶಸ್ತಿ ಪಡೆದುಕೊಂಡಿತ್ತು ಎಂದು ಅವರು ತಿಳಿಸಿದ್ದಾರೆ.
ಪ್ರಕಾಶನವು ಕಳೆದ ಎಂಟು ವರ್ಷಗಳಲ್ಲಿ ನಾಡಿನ ಎಲ್ಲ ಭಾಗದ ಲೇಖಕರ 170 ಕೃತಿಗಳನ್ನು ಪ್ರಕಟಿಸಿದ್ದು ಪ್ರಶಂಸನಾರ್ಹ, ಈ ಭಾಗದ ಸಾಂಸ್ಕೃತಿಕ ಲೋಕಕ್ಕೆ ಬಹು ದೊಡ್ಡ ಕೊಡುಗೆ ಬೆರಗು ಪ್ರಕಾಶನ ನೀಡಿದೆ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 