ಸಮರ್ಥ ವಡೆಯರ್, ಅಂತಾರಾಷ್ಟ್ರೀಯ ಕರಾಟೆಯಲ್ಲಿ ವಿಜೇತ್
Samartha Wadeyar, winner in international karate
ಲೋಕದರ್ಶನ ವರದಿ
ಇಂಡಿ 14: ಇತ್ತೀಚೆಗೆ ನೇಪಾಳದ ಕಠ್ಮಂಡುನಲ್ಲಿ ನಡೆದ ದಿನಾಂಕ 02-06-2026 ರಿಂದ 04-06-2026 ರವರಿಗೆ ನಡೆದ 17 ನೇಯ ಎನ್. ಎಸ್.ಕೆ.ಎ. ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಇಂಡಿ ತಾಲೂಕಿನ ಸಾತಲಗಾಂವ ಗ್ರಾಮದ ಸಮರ್ಥ ವಡೆಯರ್ ಭಾಗವಹಿಸಿ ತಾಲೂಕಿನ ಕೀರ್ತಿ ತಂದಿದ್ದಾರೆ.ಇವರಿಗೆ ತರಬೇತಿ ನೀಡಿದ ಫಿಸಿಕಲ್ ಫಿಟ್ನೆಸ್ ಸ್ಪೋರ್ಟ್ಸ ಆಡಳಿತ ಅಧಿಕಾರಿ ಈಶ್ವರ ಎಸ್ ಸಾವಳಕರ.ಸಾರಥ್ಯದಲ್ಲಿ 107 ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿದ್ದಾರೆ.
ಇವರ ಸಾಧನೆ ಇತರ ಬಾವಿ ಕ್ರೀಡಾ ಸ್ಪರ್ಧೆಗಳಿಗೆ ಸ್ಪೂರ್ತಿಯಾಗಿದೆ. ಪಠ್ಯ ಪುಸ್ತಕಗಳೊಂದಿಗೆ ಮಕ್ಕಳು ಕ್ರೀಡೆ ಹಾಗೂ ದೈಹಿಕ ಚಟುವಟಿಕೆಗಳು ಮಗುವಿನ ಸರ್ವತೋಮುಖ ಬೆಳವಣಿಗೆಗೆ ನೆರವಾಗುತ್ತದೆ. ಎಂದು ಜೆಡಿಎಸ್ ಮುಖಂಡರಾದ ಬಿ ಡಿ ಪಾಟೀಲರು ವಿಜೇತ ಮಗುವಿಗೆ ಗೌರವ ಪೂರ್ವಕವಾಗಿ ಸನ್ಮಾನಿಸಿ ಗೌರವಿಸಿದರು ಈ ಸಂದರ್ಭದಲ್ಲಿ ಶಿವುಕುಮಾರ ಬಿರಾದಾರ,ಶಿಲಪ್ಪ ವಡೆಯರ್,ಮಲಕಾರಿ ವಡೆಯರ,ನಾಗಪ್ಪ ಶಿರೂರ,ಮಲೇಶ ಕಣದಾಳ, ವಿಠಲಗೌಡ ಬಿರಾದಾರ,ನಿಲಪ್ಪ ನಂದಗೋಂಡ,ಕೆಂಚರಾಯ ಪಡಗಾನೂರ, ಶವರಸಿದ್ದ ವಡೆಯರ್ ಉಪಸ್ಥಿತರಿದ್ದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 