ಸಂಬರಗಿ: ಇದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ
Sambaragi: Mass prayer at Idgah ground
ಸಂಬರಗಿ 31: ಗ್ರಾಮದ ಇದ್ಗಾ ಮೈದಾನದಲ್ಲಿ ಶಿರುರ ಹಾಗು ಸಂಬರಗಿ ಗ್ರಾಮದ ಮುಸ್ಮೀಂ ಬಾಂಧವರು ಸಾಮೂಹಿಕ ನಮಾಜ್ ಪಠಣ ಮಾಡಿದರು. ಈ ವೇಳೆ ಅಬ್ದುಲ ಮುಲ್ಲಾ, ಸಾಹೆಬಲಾಲ ಮುಲ್ಲಾಕರಿಮ ನಧಾಪ ಇನ್ನಿತರರು ಉಪಸ್ಥಿತರಿದ್ದರು.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 