ದುಷ್ಕರ್ಮಿಗಳ ಬೆನ್ನಟ್ಟಿ ಹಿಡಿದ ಸ್ಯಾಂಡಲ್‍ವುಡ್ ನಟ
ಬೆಂಗಳೂರು, ಡಿ 28, ಸ್ಯಾಂಡಲ್‍ವುಡ್
ನಟರೊಬ್ಬರು ತಮ್ಮ ಸಾಹಸದಿಂದಾಗಿ ರಿಯಲ್ ಹೀರೋ ಎನಿಸಿಕೊಂಡಿದ್ದಾರೆ ನಟ ರಘುಭಟ್ ಗುರುವಾರ ರಾತ್ರಿ ‘ಅವನೇ ಶ್ರೀಮನ್ನಾರಾಯಣ’
ಪ್ರೀಮಿಯರ್ ಶೋ ನೋಡಿಕೊಂಡು ಮನೆಗೆ ಹೋಗುತ್ತಿದ್ದ ವೇಳೆ,
ಹಲಸೂರಿನ RMZ ಸರ್ಕಲ್ ಬಳಿ ಇಬ್ಬರು ದುಷ್ಕರ್ಮಿಗಳು ಕ್ಯಾಬ್ ಡ್ರೈವರ್ ರಘುನಾಥ್ ಎಂಬವರ ಬಳಿ
ಹಣ, ಮೊಬೈಲ್ ಕಸಿದು ಎಸ್ಕೇಪ್ ಆಗುತ್ತಿದ್ದರು. ಇದನ್ನು ನೋಡಿದ ನಟ ರಘುಭಟ್ ಬೈಕನ್ನು ಹಿಂಬಾಲಿಸಿದ್ದಾರೆ.
ಆದರೆ ವೇಗವಾಗಿ ತಪ್ಪಿಸಿಕೊಳ್ಳುವ ಭರದಲ್ಲಿ ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದು ಕಳ್ಳರು ಕೆಳಗಿಬಿದ್ದಿದ್ದಾರೆ.
ಈ ವೇಳೆ ನಟ ರಘುಭಟ್ ಆರೋಪಿ ಅಬ್ದುಲ್‍ನನ್ನು ಸೆರೆಹಿಡಿದ್ದಾರೆ.
ಮತ್ತೊಬ್ಬ ಆರೋಪಿ ಮೋಯಿನ್‍ಗೆ ಗಂಭೀರವಾಗಿ ಗಾಯಗಳಾಗಿತ್ತು. ತಕ್ಷಣ ನಟ ರಘುಭಟ್ ಪೊಲೀಸರಿಗೆ ಮಾಹಿತಿ
ತಿಳಿಸಿ, ಆರೋಪಿಗಳನ್ನು ಹಲಸೂರು ಪೊಲೀಸರ ವಶಕ್ಕೆ ನೀಡಿದ್ದಾರೆ. ನಟನ ಕಾರ್ಯಕ್ಕೆ ಪೊಲೀಸರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಅಂದಹಾಗೆ,
ನಟ ರಘುಭಟ್ ‘ಅನ್ವೇಷಿ’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 