ಬಳ್ಳಾರಿ

ಸಂಡೂರು ವಿಧಾನಸಭೆ ಉಪಚುನಾವಣೆ; 7 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ

ಸಂಡೂರು ವಿಧಾನಸಭೆ ಉಪಚುನಾವಣೆ; 7 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ


ಸಂಡೂರು ವಿಧಾನಸಭೆ ಉಪಚುನಾವಣೆ; 7 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ 

ಬಳ್ಳಾರಿ 29: ಸಂಡೂರು ವಿಧಾನಸಭೆ ಉಪಚುನಾವಣೆಗೆ ಸಂಬಂಧಿಸಿದಂತೆ, ಸೋಮವಾರ ನಡೆದ ನಾಮಪತ್ರಗಳ ಪರೀಶೀಲನೆಯಲ್ಲಿ ಸಂಡೂರು ಕ್ಷೇತ್ರಕ್ಕೆ ಸಲ್ಲಿಸಿದ್ದ 7 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. 

ಅ.30 ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿದ್ದು, ನ.13 ರಂದು ಮತದಾನ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. 


ಸುದ್ದಿ ಓದಿ