ಸಂಗಮೇಶ್ವರ ಪ್ರೌಢಶಾಲೆ: ಹಿಂದಿ ವಿಷಯ ಕಾರ್ಯಾಗಾರ
Sangameshwar High School: Hindi Subject Workshop
ತಾಳಿಕೋಟಿ 26: ಪಟ್ಟಣದ ಸಂಗಮೇಶ್ವರ ಪ್ರೌಢಶಾಲೆಯಲ್ಲಿ ಹಿಂದಿ ವಿಷಯದ ಕುರಿತು ಒಂದು ದಿನದ ಕಾರ್ಯಗಾರ ಶನಿವಾರ ಜರಗಿತು. ಕಾರ್ಯಗಾರದ ನೋಡಲ್ ಅಧಿಕಾರಿಗಳಾದ ಪೀರಾಪೂರ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಆರಿ್ಬ. ದಮ್ಮೂರಮಠ ಅವರು 29 ಅಂಶ ಕಾರ್ಯಕ್ರಮ ಕುರಿತು ಸವಿಸ್ತರವಾಗಿ ವಿವರಿಸಿದರು.
ವೇದಿಕೆಯಲ್ಲಿ ಎಸ್‌ಎಸ್‌ಎಲ್‌ಸಿ ನೋಡಲ್ ಅಧಿಕಾರಿ ಎಂ.ಕೆ.ಬಾಗವಾನ(ಇಸಿಓ), ಸಂಪನ್ಮೂಲ ವ್ಯಕ್ತಿಗಳಾದ ಸ.ಶಿ.ಎ.ಕೆ.ರಾಠೋಡ, ಎಸ್.ಕೆ. ಬಾಲಕಿಯರ ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ಡಾ.ಅನೀಲಕುಮಾರ ಇರಾಜ, ಎಸ್ ಎಸ್ ಪ್ರೌಢಶಾಲೆ ಹಿಂದಿ ಶಿಕ್ಷಕ ಬಿ.ವಾಯ್.ಹಿರೆಹೊಳಿ ಹಾಗೂ ಮುದ್ದೇಬಿಹಾಳ ತಾಲೂಕಿನ ತ್ರಿಭಾಷಾ ಶಿಕ್ಷಕರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 