ಬಳ್ಳಾರಿ

ಸಂಗೊಳ್ಳಿ ರಾಯಣ್ಣನವರ ಪುತ್ಥಳಿ ಅನಾವರಣ

ಸಂಗೊಳ್ಳಿ ರಾಯಣ್ಣನವರ ಪುತ್ಥಳಿ ಅನಾವರಣ

ಸಂಗೊಳ್ಳಿ ರಾಯಣ್ಣನವರ ಪುತ್ಥಳಿ ಅನಾವರಣ  

ಬಳ್ಳಾರಿ 18: ದಾಸವರೇಣ್ಯ ಭಕ್ತ ಕನಕದಾಸರ ಜಯಂತಿಯ ಅಂಗವಾಗಿ ಬಳ್ಳಾರಿ ನಗರದ ಟ್ಯಾಂಕ್‌ಬಂಡ್ ರಸ್ತೆಯಲ್ಲಿ ಕ್ರಾಂತೀವೀರ ಸಂಗೊಳ್ಳಿ ರಾಯಣ್ಣನವರ ಪುತ್ಥಳಿಯನ್ನು ಅನಾವರಣಗೊಳಿಸಲಾಗಿದ್ದು, ಸಂಸದ ಈ.ತುಕಾರಾಂ ಅವರು ಮಾಲಾರೆ​‍್ಣ ಮಾಡಿ ನಮನ ಸಲ್ಲಿಸಿದರು. ಮುಂದುವರೆದು ಮಾತನಾಡಿದ ಅವರು ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ಹಾಗೂ ದಾಸವರೇಣ್ಯ ಭಕ್ತ ಕನಕದಾಸರು ಹಾಕಿಕೊಟ್ಟ ಮಾರ್ಗದಲ್ಲಿ ಯುವ ಜನಾಂಗ ನಡೆಯಬೇಕೆಂದರು.  

ಈ ಸಂದರ್ಭದಲ್ಲಿ ಮಾಜಿ ವಿಧಾನಪರಿಷತ್ ಸದಸ್ಯರ ಕೆ.ಎಸ್‌.ಎಲ್‌.ಸ್ವಾಮಿ, ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಎಸ್‌.ಮಹಮ್ಮದ್ ರಫೀಕ್, ಐಎನ್‌ಟಿಯುಸಿ ಜಿಲ್ಲಾಧ್ಯಕ್ಷ ಕೆ.ತಾಯಪ್ಪ ಸೇರಿದಂತೆ ಹಲವಾರು ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು. 


ಸುದ್ದಿ ಓದಿ