ಸಂಜೀವಿನಿ ಒಕ್ಕೂಟದ ಮಹಿಳೆಯರಿಗೆ ತರಬೇತಿ ಪ್ರಾರಂಭ
Sanjeevini Union begins training for women
ಲೋಕದರ್ಶನ ವರದಿ
ಸಂಜೀವಿನಿ ಒಕ್ಕೂಟದ ಮಹಿಳೆಯರಿಗೆ ತರಬೇತಿ ಪ್ರಾರಂಭ
ಹುಕ್ಕೇರಿ 28: ಕಸವಿಲೇವಾರಿಯನ್ನು ವೈಜ್ಞಾನಿಕವಾಗಿ ವಿಂಗಡಿಸಿ ನಿರ್ವಹಣೆ ಮಾಡುವದು ಇಂದಿನ ಅವಶ್ಯಕತೆ ಆಗಿದೆ. ಮೂಲದಲ್ಲಿಯೇ ತ್ಯಾಜ್ಯವನ್ನು ಬೆರಿ್ಡಸುವದು ಪರಿಸರ ಸಂರಕ್ಷಣೆಗೆ ಮೂಲಾಧಾರ ಎಂದು ಬೆಂಗಳೂರ ಎಂ.ಜಿ.ಆಯ್.ಆರ್.ಇ.ಡಿ, ವೀಕ್ಷಕ ವಿಕ್ರಮ ಕುಲಕರ್ಣಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಎಂ.ಜಿ. ಆಯ್.ಆರ್.ಇ.ಡಿ. ಬೆಂಗಳೂರ, ಜಿಲ್ಲಾ ಪಂಚಾಯತ ಬೆಳಗಾವಿ, ಮಹಿಳಾ ಕಲ್ಯಾಣ ಸಂಸ್ಥೆ, ಬೆಳಗಾವಿ ಅವರುಗಳ ಸಂಯುಕ್ತ ಆಶ್ರಯದಲ್ಲಿ ಹುಕ್ಕೇರಿ ತಾಲೂಕಿನ ಸಂಜೀವಿನಿ ಒಕ್ಕೂಟದ ಮಹಿಳಾ ಸದಸ್ಯೆರುಗಳಿಗೆ 3 ದಿನಗಳ ಪುನಶ್ಚೇತನ ತರಬೇತಿಯನ್ನು ಜಿಲ್ಲಾ ಪಂಚಾಯತ ಸಂಪನ್ಮೂಲ ಕೇಂದ್ರ, ಮಚ್ಛೆಯಲ್ಲಿ ತರಬೇತಿಯನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ತರಬೇತಿದಾರ ಸಿದ್ದಪ್ಪ ಹಿತ್ತಲಮನಿ ಸ್ವಾಗತಿಸಿ, ನಿರೂಪಿಸಿದರು. ಸಂಪನ್ಮೂಲ ವ್ಯಕ್ತಿ ಮಾ. ಮ. ಗಡಗಲಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 