ಸಂತೋಷ ತಳಕೇರಿ ಶಿಕ್ಷಣ ಸೇವಾ ರತ್ನ ಪ್ರಶಸ್ತಿಗೆ ಭಾಜನ
Santhosh Talakeri receives the Education Seva Ratna Award
ಜಮಖಂಡಿ 21: ತಾಲೂಕಿನ ಹುನ್ನೂರ ಗ್ರಾಮದ ಸರಕಾರಿ ಪ್ರೌಢಶಾಲೆಯ ಪ್ರಾಚಾರ್ಯರು, ಮತ್ತು ಕಸಾಪ ತಾಲೂಕಾ ಅಧ್ಯಕ್ಷ ಸಂತೋಷ ತಳಕೇರಿ ಅವರು ರಾಜ್ಯ ಮಟ್ಟದ ಶಿಕ್ಷಣ ಸೇವಾ ರತ್ನ ಪ್ರಶಸ್ತಿಗೆ ಭಾಜನರಾಗಿದ್ದು ಬೆಂಗಳೂರನಲ್ಲಿ ನಡೆಯುವ ಕರ್ನಾಟಕ ಪ್ರೆಸ್ ಕ್ಲಬ್ ಸಂಘಟನೆ ವತಿಯಿಂದ ಸೆ. 24ರಂದು ಜರುಗುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುದು ಎಂದು ಕರ್ನಾಟಕ ಪ್ರೆಸ್ ಕ್ಲಬ್ ಸಂಘಟನೆಯ ಅಧ್ಯಕ್ಷ ಶಶಿಕಾಂತ ತೇರದಾಳ ತಿಳಿಸಿದ್ದಾರೆ.
ತಾಲೂಕಿನ ವಿವಿಧ ಪರ ಸಂಘ, ಸಂಸ್ಥೆಗಳು ಮತ್ತು ಸಂಘಟನೆಗಳು ಹಾಗೂ ಕರ್ನಾಟಕ ಪ್ರೇಸ್ ಕ್ಲಬ್ ಸಂಘಟನೆಯ ಪತ್ರಕರ್ತರು ಸಂತೋಷ ತಳಕೇರಿ ಅವರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 