ಇಂಡಿ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾಗಿ ಸಂತೋಷ ಇಂಡಿ ನೇಮಕ
ಲೋಕದರ್ಶನ ವರದಿ
ಇಂಡಿ 27 : ಭಾರತೀಯ ಜನತಾ ಪಾರ್ಟಿ ಇಂಡಿ ಮಂಡಲದ ಸಂಘಟನಾತ್ಮಕ ಹಿತದೃಷ್ಟಿಯಿಂದ ಇಂಡಿ ಮಂಡಲ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾಗಿ ಸಂತೋಷ ಇಂಡಿ ಇವರನ್ನು ಆಯ್ಕೆ ಮಾಡಲಾಗಿದೆ ಎಂದು. ಭಾರತೀಯ ಜನತಾ ಪಾರ್ಟಿ ಇಂಡಿ ಮಂಡಲದ ಅಧ್ಯಕ್ಷ ಹನುಮಂತರಾಯಗೌಡ ಸಿ ಪಾಟೀಲ್ ಆದೇಶ ಹೊರಡಿಸಿದ್ದಾರೆ.